ಠಾಣೆಯ ಕಾವಲು ಕಾಯುತ್ತಿದ್ದ ಶ್ವಾನವೊಂದು ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪೊಲೀಸರು ಕಣ್ಣೀರು ಹಾಕಿದ ಅಪರೂಪದ ಸನ್ನಿವೇಶಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆ ಸಾಕ್ಷಿಯಾಗಿದೆ. ಬಂಟ್ವಾಳ: ಠಾಣೆಯ ಕಾವಲು ಕಾಯುತ್ತಿದ್ದ ಶ್ವಾನವೊಂದು ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ...
ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಾಣೆಮಂಗಳೂರು ಸಮೀಪದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ ನಿವಾಸಿ ಮಂಜುನಾಥ ಭೋವಿ...
ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ. ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು...
ಬಂಟ್ವಾಳ: ಸಾಲ ಕೇಳಿದಾಗ ಇಲ್ಲ ಅಂದದ್ದಕ್ಕೆ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ನಂದಾವರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ. ತಾಳಿಪಡ್ಪು ನಿವಾಸಿಗಳಾದ...
ಬಂಟ್ವಾಳ: ಬಂಟ್ವಾಳ ಬಿಸಿರೋಡ್ ಹೃದಯ ಭಾಗದಲ್ಲಿರುವ ಅಂಗಡಿಯೊಂದರಲ್ಲಿ ಕ್ಯಾಶ್ ಡ್ರಾಯರ್ಗೆ ಕೈ ಹಾಕಿ ಹಣ ಕಳ್ಳತನ ಮಾಡುವ ದೃಶ್ಯವೊಂದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಸಿರೋಡ್ ತಾಲೂಕು ಆಡಳಿತ ಕೇಂದ್ರ ಮುಂಭಾಗದಲ್ಲಿರುವ ಎಸ್.ಆರ್. ಟಯರ್ ಮಾಲಕ ಸಂದೀಪ್ ಅವರ...
ಬಂಟ್ವಾಳ: ವಿಷ ಪದಾರ್ಥ ಸೇವಿಸಿದ ತಾಯಿ, ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ. ಗಿರಿಜಾ (62) ಮೃತ ತಾಯಿ,...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯ ಅಪರಾಧ ಸಾಬೀತಾಗಿದ್ದು, ಆತನಿಗೆ ನ್ಯಾಯಾಲಯವು 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ...
ವಿಶೇಷ ವರದಿ ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು...
ಬಂಟ್ವಾಳ: ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ...
ಬಂಟ್ವಾಳ: ಮಗ-ಸೊಸೆ ಸೇರಿಕೊಂಡು ತನ್ನನ್ನು ಶೌಚಾಲಯದೊಳಗೆ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ವೃದ್ಧೆಯೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಗ ಹಾಗೂ ಸೊಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಂಟ್ವಾಳ ತಾಲೂಕಿನ...
You cannot copy content of this page