ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ. ಮೃ*ತರನ್ನು ಪರ್ತಿಪ್ಪಾಡಿ...
ಮಂಗಳೂರು : ವಂಚನೆ ಮಾಡಿದ್ದಾಗಿ ಆರೋಪ ಹೊತ್ತುಕೊಂಡು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ಯುವಕನೊಬ್ಬ ತನ್ನ ಜೀವವನ್ನೇ ಕೊನೆಗಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಾಮದಪದವು ತಿಮರಡ್ಕ ನಿವಾಸಿ ಪದ್ಮನಾಭ...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಯುವಕ ಮೃತಪಟ್ಟಿರುವ ಘಟನೆ ಫೆ. 25ರಂದು ಬಂಟ್ವಾಳ ತಾಲೂಕಿನ ಬಿ.ಸಿ ರೋಡಿನ ಕೈಕಂಬದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು ಆಲಡ್ಕದಲ್ಲಿ ವಾಸ್ತವ್ಯವಿದ್ದ ...
ಬಂಟ್ವಾಳ: ಕೇವಲ 25 ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶರ ಪರೀಕ್ಷೆ ಬರೆದು ಪಾಸ್ ಆದ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ದಾಖಲೆ ಬರೆದಿದ್ದಾರೆ. ಕರ್ನಾಟಕದ ನ್ಯಾಯಾಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 25 ವಯಸ್ಸಿನ ಯುವಕನೊಬ್ಬ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯಲ್ಲಿ ಹಾಕಿದ ಮಣ್ಣಿನ ಮೇಲೆ ಹತ್ತಿ ಮೈಲು ಕಲ್ಲಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆಗೆ ಬರುತ್ತಿದ್ದ...
ಬಂಟ್ವಾಳ: ಮಂಗಳೂರು ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತುಂಬೆಯ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ತುಂಬೆಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮ ಕಲಶ ನಡೆಯುತ್ತಿದ್ದು,...
ಬಂಟ್ವಾಳ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪದವೀಧರನಾಗಿದ್ದರೂ ಉದ್ಯೋಗ ಸಿಗದೆ ಖಿನ್ನತೆಗೆ ಒಳಗಾಗಿದ್ದ ಪುತ್ತೂರಿನ ನಿಶ್ಚಿತ್ (25)ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬಂಟ್ವಾಳ ಪೊಲೀಸರ ವಶದಲ್ಲಿದ್ದಾನೆ. ಫೆ.19ರಂದು ಪುತ್ತೂರಿನಿಂದ...
ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೇ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಮೃತ ಯುವತಿಯನ್ನು ಮಿಡಿಗೇಶಿಯ ಪಡಸಾಲೆಹಟ್ಟಿ ನಿವಾಸಿ...
ಬಂಟ್ವಾಳ: 42 ಸಿಮ್ ಕಾರ್ಡ್ ಜೊತೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಐವರು ಆರೋಪಿಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವ ಅನುಮಾನದ ಹಿನ್ನಲೆಯಲ್ಲಿ ಇಡಿ ತನಿಖೆ ಆರಂಭಿಸಿದೆ....
ಬಂಟ್ವಾಳ: ಬಸ್ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಫೆ.18ರಂದು ನಡೆದಿದೆ. ರಾಧ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ. 31 ರಂದು ನಡೆದಿದ್ದ...
You cannot copy content of this page