ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಬಂಧಿತರನ್ನು ಜಾಕೀರ್ ಸವಣೂರು, ಮೊಹಮ್ಮದ್ ಶಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ....
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರನೋರ್ವನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್ಪಿಎಫ್ ಯೋಧರು ಬಂಧಿಸಿದ್ದಾರೆ. ತಾಲಿಬ್ ಹುಸೇನೆ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ....
ಮಂಗಳೂರು: ಬಸ್ ಸೀಟ್ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಮಾನಹಾನಿ ಮಾಡಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಾಜಿದ್ ಎ ಜಮಖಾನಿ ಎಂದು ಗುರುತಿಸಲಾಗಿದೆ. ಮಾ.19ರಂದು ಸುಳ್ಯದಿಂದ ಮಂಗಳೂರಿಗೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ...
ಬೆಂಗಳೂರು: ಬೈಕ್ ವೀಲಿಂಗ್ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗಳನ್ನು ಕೆ.ಪಿ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೂರ್ಯ ಅಲಿಯಾಸ್ ಸೂರಿ, ಚಂದನ್, ಪ್ರಮೋದ್, ಯಶವಂತ್, ಚೇತನ್ ಸೇರಿ ಒಟ್ಟು ಆರು ಮಂದಿ...
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಪ್ರಚೋದಿಸುವ ಮೂಲಕ ಗಲಾಟೆಗೆ ಕಾರಣವಾಗಿದ್ದ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ಬೆದರಿಕೆ-ಯತ್ನ ಮತ್ತಿತರೆ ಆರೋಪಗಳ ಅಡಿಯಲ್ಲಿ ಬೆಂಗಳೂರು...
ಮಂಗಳೂರು: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪಡಂತರಬೆಟ್ಟು ನಿವಾಸಿ ಪುರುಷ...
ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್ಪುರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ. 2014 ರಲ್ಲಿ ದ್ವೇಷ ಭಾಷಣ ಮಾಡಿದ್ದ...
ಮುಲ್ಕಿ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಲಿಗೆ ಮತ್ತು ಮನೆ ಕಳವು ಮಾಡಿದ ಆರೋಪಿ ಹಾಗೂ ಕಳವಿನ ಮಾಲನ್ನು ಮಾರಾಟದ ಬಗ್ಗೆ ಇರಿಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ...
ಮಂಗಳೂರು: ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಗೆ ಸಹಾಯ ನೀಡುತ್ತಿದ್ದ ಆರೋಪದಲ್ಲಿ ಆತನ ಪತ್ನಿ ಹಾಗೂ ಅಚ್ಯುತ ಭಟ್ ಎಂಬಾತನ ಮಗನನ್ನೂ ಕೂಡ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ರಾಜೇಶ್ ಭಟ್ಗೆ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿ ರಾಜೇಶ್ ಭಟ್ ಅನ್ನು ಇನ್ನೂ ಬಂಧಿಸಿಲ್ಲ. ಜೊತೆಗೆ ಜಿಲ್ಲಾ ಕೋರ್ಟ್ ಮತ್ತು ಹೈ ಕೋರ್ಟ್ನಲ್ಲಿ ಆರೋಪಿಗೆ ಬೇಲ್ ಸಿಗದಂತೆ ಮಾಡಲಾಗಿದೆ ಎಂದು ಮಂಗಳೂರು ನಗರ...
You cannot copy content of this page