ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಾ ಕೂಳೂರು ಗೋಲ್ಡ್ ಫಿಂಚ್ ಗ್ರೌಂಡ್ ಬಳಿ ತಲವಾರು ತೋರಿಸಿ ದನ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನ...
ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಕೃಷ್ಣಪ್ಪ ಎಂಬಾತನನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 3ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ...
ಮಂಗಳೂರು: ನಕಲಿ ಇಮೇಲ್ ಸೃಷ್ಟಿಸಿ ಆ ಮೂಲಕ ಮೆಡಿಕಲ್ ಕಾಲೇಜಿನ ನಿರ್ದೇಶಕರಿಗೆ ಪ್ರಾಂಶುಪಾಲರ ಬಗ್ಗೆ ಆರೋಪ ಮಾಡುತ್ತಿದ್ದ ಹಿನ್ನಲೆಯಲ್ಲಿ ಕಾಲೇಜಿನ ಉಪನ್ಯಾಸಕನೊಬ್ಬನನ್ನು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಮೆಡಿಕಲ್ ಕಾಲೇಜಿನ ಉಪನ್ಯಾಸಕ, ಉಳಿಯ...
ಕಾರ್ಕಳ: ವ್ಯಕ್ತಿಯ ಅಪಹರಣ ಹಾಗೂ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಗಳನ್ನು ಹೊಳೆನರಸೀಪುರದಲ್ಲಿ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗಿಶ, ಮಂಜುನಾಥ್, ವಸಂತ ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ 2007ರ...
ಬೆಳ್ತಂಗಡಿ: ಹಾಡಹಗಲೇ ಮನೆಯೊಂದರಿಂದ ನಗದು ಸಹಿತ ಚಿನ್ನಾಭರಣವನ್ನು ಕಳವುಗೈದ 3 ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಸ್ವಾಲಿ (26) ಯಾಹ್ಯಾ (32) ಬಿ.ಹೆಚ್ ನೌಫಲ್...
ಮಂಗಳೂರು: ಬೇರೆ ಬೇರೆ ಬ್ಯಾಂಕ್ಗಳಿಂದ ಕ್ರೆಡಿಟ್ ಕಾರ್ಡ್ ಮುಖಾಂತರ ಹಣವನ್ನು ಎಗರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಲೋಬಸಂಗ್ ಸಂಗ್ಯೆ (24) ದಕಪ ಪುಂದೇ(40) ಬಂಧಿಸಲಾಗಿದೆ. ಘಟನೆ ವಿವರ ವ್ಯಕ್ತಿಯೊಬ್ಬರು ರಾಷ್ಟ್ರೀಕೃತ...
ತಿರುವನಂತಪುರಂ: ಹಿರಿಯ ನಕ್ಸಲ್ ಕಮಾಂಡರ್ ಆಗಿರುವ ಕರ್ನಾಟಕ ಮೂಲದ ಬಿ.ಜಿ.ಕೃಷ್ಣಮೂರ್ತಿಯನ್ನು ಕೇರಳ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ವಯನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ಯಲ್ಲಿ ಆ್ಯಂಟಿ ಟೆರರಿಸ್ಟ್ ಸ್ಕಾಡ್ ನಿನ್ನೆ ಕೃಷ್ಣಮೂರ್ತಿಯನ್ನು ಬಂಧಿಸಲಾಗಿದೆ. ಈತನ ಜತೆಗೆ...
ಉಪ್ಪಿನಂಗಡಿ: ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಜತೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯ ನಗ್ನಚಿತ್ರವನ್ನ ಮೊಬೈಲ್ನಲ್ಲಿ ಸೆರೆ ಹಿಡಿದು ಮತ್ತೆ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಪ್ರಕರಣ ಜಿಲ್ಲೆಯ ನೆಲ್ಯಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ....
ಮಂಗಳೂರು: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ, ದರೋಡೆ, ದ್ವಿಚಕ್ರವಾಹನಗಳ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 24 ಪ್ರಕರಣಗಳಲ್ಲಿ ಬೇಕಾಗಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್...
ಕಾಪು: ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶರೀಫ್ (35), ಅಲ್ತಾಫ್ (26), ಫರ್ಜೀನ್ ಅಹಮದ್ (21),...
You cannot copy content of this page