ದಾವಣಗೆರೆ: ಜಮೀನು ವ್ಯಾಜ್ಯ ಹಿನ್ನೆಲೆ ಎರಡು ಗ್ರಾಮಸ್ಥರು ಕುಡುಗೋಲು, ದೊಣ್ಣೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ಮಧ್ಯೆ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೊಕ್ಸೋ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ...
ಮಡಿಕೇರಿ: ಮಾರುತಿ ವ್ಯಾನ್ ವೊಂದರಲ್ಲಿ 6 ಕೆ.ಜಿ ತಿಮಿಂಗಿಲ ವಾಂತಿಯನ್ನು(ಅಂಬರ್ ಗ್ರೀಸ್) ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಮತ್ತು ಸೋಮವಾರಪೇಟೆಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆಯ...
ಉಳ್ಳಾಲ: ಕೆಲವು ದಿನಗಳ ಹಿಂದೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ಬಳಿಯ ಬಂಗಲೆಗೆ ನುಗ್ಗಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ದೀಪಗಳನ್ನ ಕಳವುಗೈದ ಆರೋಪಿಗಳನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ಪೊಲೀಸರ ತಂಡ...
ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿಗಳು ಹಾಗೂ ಸ್ಥಳೀಯ ಕಾರ್ಪೋರೇಟರ್ ಕೊಲೆಗೆ ಸಂಚು ರೂಪಿಸಿದ್ದಾರೆಂಬ ಆರೋಪದಡಿಯಲ್ಲಿ ಪಿಂಕಿ ನವಾಜ್ ಹಾಗೂ ಆತನ ತಂಡವನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಹೆಸರಿನಲ್ಲಿ...
ಕಾರವಾರ: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ...
ಮಂಗಳೂರು: ನಗರದ ಖಾಸಗಿ ಲಾಡ್ಜ್ನಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೋಯ್ಸನ್ (21), ಪ್ರಮೀತ್ (24), ಕಾರ್ತಿಕ್ (21), ಪ್ರಜ್ವಲ್ (22), ದುರ್ಗೇಶ್ (22)...
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ 4,500 ರೂ. ಮನಿ ಆರ್ಡರ್ ಮಾಡಲಾಗಿದೆ. ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿ ಆದೇಶ...
ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿನ ರೈತರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶೀಶ್ ಮಿಶ್ರಾರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಆಶೀಶ್ ಮಿಶ್ರಾಗೆ ನಿನ್ನೆ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ಸಮನ್ಸ್ ನೀಡಿದ್ದರು. ಸಮನ್ಸ್ ನಂತೆಯೇ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...
You cannot copy content of this page