ನವದೆಹಲಿ: ಬ್ರಾಹ್ಮಣರು ವಿದೇಶಿಗರು, ಅವರನ್ನು ಹತ್ತಿರ ಸೇರಿಸಬೇಡಿ. ಬಹಿಷ್ಕರಿಸಿ ಎಂದು ಜನರಿಗೆ ಕರೆ ನೀಡಿದ್ದ, ಚತ್ತೀಸ್ಗಢ ಸಿಎಂ ಭೂಪೇಶ್ ಬಾಘೇಲ್ ತಂದೆ ನಂದಕುಮಾರ್ ಬಾಘೇಲ್ರನ್ನು ರಾಯಪುರ ಪೊಲೀಸರು ಬಂಧಿಸಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ...
ಭೋಪಾಲ್: ಅಪ್ರಾಪ್ತ ಬಾಲಕಿಗೆ ಸೆಕ್ಸ್ ವೀಡಿಯೋ ಕಳಿಸುತ್ತಿದ್ದ ಮಹಿಳೆ ವಿರುದ್ಧ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಮಹಿಳೆ ಭೋಪಾಲ್ ನಲ್ಲಿ ವಾಸವಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಮುಂದಾಗಿದ್ದಾರೆ....
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುದೀರ್ಘ ಕಾಲ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮನೋಜ್ ಬಿ ಶೆಟ್ಟಿ ಎಂಬಾತನನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ 2011ರಲ್ಲಿ ಬಜಪೆ...
ಸುರಪುರ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಯತ್ತ ಹೋಗುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಇಬ್ಬರು ಅಪರಿಚಿತರು ಅತ್ಯಾಚಾರ ಎಸಗಿರುವ ದಾರುಣ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರ ಮಧ್ಯರಾತ್ರಿಯಿಂದ 9ರ ಬೆಳಗಿನ ಜಾವದ ಅವಧಿಯಲ್ಲಿ...
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ಕಾರ್ಕಳ ಗುಲ್ವಾಡಿಯ ಇಮ್ರಾನ್ (24) ಆರೋಪಿ. 12 ವರ್ಷದ ಬಾಲಕಿಗೆ ಇಮ್ರಾನ್ ಎಂಬಾತ...
ಬೆಂಗಳೂರು: ಕಡಿಮೆ ಬೆಲೆಯಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿ ಹಲವು ಜನರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡಿದ್ದ ವೃಂದಾವನ ಪ್ರಾಪರ್ಟೀಸ್ ಮಾಲೀಕ ದಿನೇಶ್ ಗೌಡ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ನಗರದ ತಾವರೆಕೆರೆ, ಮಾಗಡಿರೋಡ್, ನೆಲಮಂಗಲ ಹಾಗೂ...
ಬೆಂಗಳೂರು:ರಾಜಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಧವಳದಾಸ್, ದಶರತ್ ಮತ್ತು ವಿಕಾಸ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 33 ಲಕ್ಷ ರೂ. ಮೌಲ್ಯದ ಒಟ್ಟು...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಅಧಿಕಾರಿ ಬಿ.ಪಿ. ಶಿವರಾಜು ಗೆ 5 ವರ್ಷ ಶಿಕ್ಷೆ ಮತ್ತು ರೂ. 34,00,000 ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರು ಲೋಕಾಯುಕ್ತ...
ಪುತ್ತೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು. ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಡಿಯಾರ ನಿವಾಸಿ ಮಜೀದ್ ಎಂಬವರು ಬಂಧಿತ ಆರೋಪಿ. ಕಳೆದ ವರ್ಷ ನ.20ರಂದು ಮಧ್ಯಾಹ್ನ ಗಡಿಯಾರದ ಹೊಟೇಲ್ವೊಂದರ ಎದುರು 7...
You cannot copy content of this page