ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಂಚಕ ಸುಕೇಶ್ ಚಂದ್ರಶೇಖರ್ ಮತ್ತೆ ಸುದ್ದಿಯಾಗಿದ್ದಾನೆ. ಪ್ರೇಯಸಿ, ಬಾಲಿವುಡ್ ನಟಿ ಜಾಕ್ವೇಲಿನ್ ಫರ್ನಾಂಡಿಸ್ಗೆ ಜೈಲಿನಿಂದಲೇ ಮತ್ತೆ ಪತ್ರ ಬರೆದು ಪ್ರೇಯಸಿಯನ್ನು ಸಂಕಷ್ಟಕ್ಕೆ ನಿಲ್ಲಿಸಿದ್ದಾನೆ. ಕ್ರಿಸ್ಮಸ್...
ಮುಂಬೈ : 2023ರ ಗೂಗಲ್ ಸರ್ಚ್ನಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾಗೆ ನಂಬರ್ 1 ಸ್ಥಾನ ಸಿಕ್ಕಿದೆ. 2023ರಲ್ಲಿ ಸೂಪರ್ ಹಿಟ್ ಆದ ಮತ್ತೊಂದು ಸಿನಿಮಾ ‘ಗದರ್ 2’ ಎರಡನೇ ಸ್ಥಾನ ಪಡೆದುಕೊಂಡಿದೆ. ಈ...
ನಟಿ ಊರ್ವಶಿ ರೌಟೆಲ್ಲಾ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ ಚಿನ್ನದ ಐಫೋನ್ ಅನ್ನು ಕಳೆದುಕೊಂಡಿದ್ದಾರೆ. Urvashi rautela : ನಟಿ ಊರ್ವಶಿ ರೌಟೆಲ್ಲಾ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ ಚಿನ್ನದ ಐಫೋನ್...
ಹೈದರಾಬಾದ್ : ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ನಟಿ ರಶ್ಮಿಕಾ ಮಂದಣ್ಣ ನಟನೆಯ ಅನಿಮಲ್ ಚಿತ್ರದ ಮೊದಲ ಹಾಡು ರಿಲೀಸ್ ಆಗಿದ್ದು, ‘ಹುವಾ ಮೈನ್’ ಹಾಡಿಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಬಾಲಿವುಡ್ ನಟ...
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. Mumbai :...
ಮೊದಲ ಬಾರಿಗೆ ರಣ್ಬೀರ್ ಕಪೂರ್ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕ ಬರೋಬ್ಬರಿ ಆನಿಮಲ್ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. Mumbai: ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಟ್ಟಿದ್ದೆಲ್ಲವೂ ಚಿನ್ನವೇ ಆಗ್ತಿದೆ....
ನಾನು ನಿಮ್ಮ ಮಗಳಿನ ವಯಸ್ಸಿನವಳು ಅಂದೆ. ಅದಕ್ಕೆ ಅವರು ನನ್ನ ಮಗಳು ನಟಿಯಾಗಲು ಬಯಸಿದರೆ ಅವಳೊಂದಿಗೂ ನಾನು ಮಲಗುತ್ತಿದ್ದೆ ಎಂದು ಹೇಳಿದರು. ಮುಂಬೈ : ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸದ್ದು ಇದೀಗ ಮತ್ತೆ ಜೋರಾಗಿದೆ. ಇದೀಗ...
ಮುಂಬೈ: ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನಟಿ ಮಾಜಿ ಸಂಸದ ಸತ್ರುಘ್ನ ಸಿನಾಃ ರ ಪುತ್ರಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್ಗೆ ಬರುವಂತೆ ಕೇಳಲಾಗಿತ್ತು....
You cannot copy content of this page