ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಟಾಸ್ಕ್ ನೀಡಿದ್ದರು. ಗೊಬ್ಬರದ ಅಬ್ಬರ ಎಂಬ ಹೆಸರಿನಲ್ಲಿ ಸ್ಪರ್ಧೆ ಎರ್ಪಡಿಸಿದ್ದರು. ಆದರೆ ಈ ಟಾಸ್ಕ್ ವೇಳೆ ಮನೆಯ ಕ್ಯಾಪ್ಟನ್ ನಿರ್ಣಯ ಸ್ಪರ್ಧಿಗಳಿಗೆ ಬೇಸರ ತರಿಸಿದೆ. ಈ ಕುರಿತಾಗಿ ಇತ್ತಂಡಗಳು ಮಾತನಾಡಿಕೊಳ್ಳುತ್ತಿದ್ದಾರೆ....
ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿ ಗೋಲ್ಡ್ ಸುರೇಶ್ ಕೋಪಗೊಂಡಿದ್ದಾರೆ. ಕ್ಯಾಮೆರಾದ ಮುಂದೆ ಬಂದು ಬಿಗ್ ಬಾಸ್ ನಾವಿನ್ನು ಯಾವ ಆಟ ಆಡಲ್ಲ. ಮೋಸ, ಅನ್ಯಾಯವೆಂದು ಹೇಳಿದ್ದಾರೆ. ಅಷ್ಟಕ್ಕೂ ಇವರ ಕೋಪಕ್ಕೆ ಕಾರಣ ಯಾರು...
ಬಿಗ್ ಬಾಸ್ ಮನೆ ಮಂದಿಗೆ ಒಂದಲ್ಲಾ ಒಂದು ಟಾಸ್ಕ್ ನೀಡುತ್ತಿರುತ್ತಾರೆ. ಅದರಂತೆಯೇ ‘ಗೊಬ್ಬರದ ಅಬ್ಬರ’ ಎಂಬ ಟಾಸ್ಕ್ ನೀಡಿದ್ದು, ಈ ಆಟದಲ್ಲಿ ಪ್ರತಿಸ್ಪರ್ಧಿಗಳು ಕ್ಯಾಪ್ಟನ್ ಹಂಸಾ ಅವರ ನಡೆಯನ್ನು ಕಂಡು ಮೋಸ ಎಂದು ಹೇಳಿದ್ದಾರೆ. ಬಿಗ್...
You cannot copy content of this page