ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ನಾನು ಪ್ರಬಲ ಅಕಾಂಕ್ಷಿ ಎಂದು ಮೊಗವೀರ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಉಡುಪಿ: ಮುಂಬರುವ ಲೋಕ ಸಭಾ...
ಖಾಸಗಿ ಕಾಲೇಜಿನ ಟಾಯ್ಲೆಟ್ನಲ್ಲಿ ವೀಡಿಯೋ ಚಿತ್ರೀಕರಿಸಿದ ಮೂವರು ಆರೋಪಿತ ವಿದ್ಯಾರ್ಥಿನಿಯರನ್ನು ಗೌಪ್ಯ ಸ್ಥಳದಲ್ಲಿ ಮಲ್ಪೆ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಉಡುಪಿ: ಉಡುಪಿ(udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟ್ ವಿಡಿಯೋ ಪ್ರಕರಣ...
ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಕಳೆದ ಕೆಲ ಸಮಯದಿಂದ ಭಾರೀ ಚರ್ಚೆಯಲ್ಲಿರುವ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನದ (BJP State President) ಚರ್ಚೆ ಬಹುತೇಕ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ. ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (Karnataka BJP)...
ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ...
ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟ ಬಂಧನ್ ನಾಯಕರು ಬೆಂಗಳೂರಲ್ಲಿ ಒಗ್ಗಟ್ಟು ಪ್ರದರ್ಶನವಾಗುತ್ತಿದ್ದಂತೆ ಅತ್ತ ದಳಪತಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಲು ದೆಹಲಿಗೆ ತೆರಳುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರು: ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟ ಬಂಧನ್ ನಾಯಕರು...
ಕಾಂಗ್ರೆಸ್ ಪಕ್ಷ ಮಾಡಿರುವ ಟ್ವೀಟ್ ಬಿಜೆಪಿಯನ್ನು ಕೆಣಕುವಂತೆ ಇದ್ದು, ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದ್ದು ವೈರಲ್ ಆಗಿದೆ. ಬೆಂಗಳೂರು: ರಾಜ್ಯಲ್ಲಿ ಕೈ- ಕಮಲದ ನಡುವಿನ ಸಮರ ಸಾಮಾಜಿಕ ಜಾಲತಾಣಗಳಲ್ಲಿ ತಾರಕಕ್ಕೇರಿದೆ....
ಪುತ್ತೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವನನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ...
ಫ್ರೀ ಘೋಷಣೆಗಳ ಮೂಲಕ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರಕಾರ ಈಗ ಷರತ್ತುಗಳನ್ನು ವಿಧಿಸಿ ಜನರನ್ನು ವಂಚಿಸುತ್ತಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು: ಫ್ರೀ ಘೋಷಣೆಗಳ ಮೂಲಕ ಆಡಳಿತಕ್ಕೆ ಬಂದ...
ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು. ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಬೆಂಗಳೂರು: ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು. ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ ಎಂದು...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಇತ್ತೀಚೆಗೆ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ನಲ್ಲಿ ದಾಖಲಾದ ಆರೋಪಗಳು ಈಗ ಒಂದೊಂದೇ ಬಯಲಾಗಿವೆ. ನವದೆಹಲಿ :ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ...
You cannot copy content of this page