ಬೆಂಗಳೂರು: ಸಾವಿರಾರು ವರ್ಷಗಳ ಇತಿಹಾಸ ಇರುವ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಭಕ್ತರು 150 ಅಡಿ ಎತ್ತರದ ತೇರನ್ನು ಎಳೆಯುವಾಗ ತೇರು ಧರೆಗುಳಿದಿದೆ. ಇದರಿಂದ ಓರ್ವ ಸಾವನ್ನಪ್ಪಿದ್ದು, ನಾಲ್ಕೈದು ಭಕ್ತರು ಗಾಯಗೊಂಡಿದ್ದಾರೆ. ಈ...
ಬೆಂಗಳೂರು: ಮನೆಯಲ್ಲಿ ಹುಷಾರ್ ಇಲ್ಲದ ವೃದ್ಧೆಯೊಬ್ಬರನ್ನು ನೋಡಲು ಕೇರ್ ಟೇಕರ್ ಆಗಿ ಬಂದ ಮಹಿಳೆಯು ಬಳಿಕ ಅದೇ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಬೆಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಸೋನಿಯಾ, ಪ್ರದೀಪ್ ಬಂಧಿತರು....
ಬೆಂಗಳೂರು: ಸಾಮಾನ್ಯವಾಗಿ ಆಟೋದಲ್ಲಿ ಪ್ರಥಮ ಚಿಕಿತ್ಸೆಯ ಪೆಟ್ಟಿಗೆ, ಸ್ಕ್ಯಾಕ್ಸ್ ಬಾಕ್ಸ್, ಫ್ಯಾನ್ ಹೀಗೆ ಕೆಲವು ರೀತಿಯ ಸುವಸ್ತುಗಳನ್ನು ಹಿಟ್ಟಿರುವುದನ್ನು ನೀವು ನೋಡಿರಬಹುದು. ಆದರೆ ಇಲ್ಲೊಬ್ಬ ಆಟೋ ಚಾಲಕ ತನ್ನ ಆಟೋಗೆ ಆಫೀಸ್ ಚೇರ್ ಅನ್ನು ಹಾಕಿದ್ದಾನೆ. ಇದೀಗ...
ಬೆಂಗಳೂರು: ಕರ್ನಾಟಕದ ವಿವಿಧ ಪುಣ್ಯ ಕ್ಷೇತ್ರಗಳ ನದಿ, ಸರೋವರದ ಸ್ವಚ್ಛತೆಯನ್ನು ಕಾಪಾಡಲು ಹೊಸದಾದ ಕ್ರಮವೊಂದನ್ನು ಕೈಗೊಂಡಿದೆ. ಇನ್ನು ಮುಂದಕ್ಕೆ ನದಿ, ಸರೋವರದ ಬಳಿ ಸೋಪು, ಶ್ಯಾಂಪೂ ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು...
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ನಾವು ಆಚರಿಸುತ್ತಿದ್ದೇವೆ. ಈ ದಿನವು ಹೆಣ್ಣು ಮಕ್ಕಳ ಅಸ್ತಿತ್ವವನ್ನು ಗುರುತಿಸಿ, ಗೌರವಿಸುವ ಉದ್ದೇಶವನ್ನೂ ಹೊಂದಿದೆ. ನಮ್ಮ ಜೀವನದಲ್ಲಿ ತಾಯಿ, ಮಡದಿ, ಗೆಳತಿ, ಸಂಗಾತಿ ಹೀಗೆ ವಿಶೇಷ ಮಹಿಳೆಯೊಬ್ಬರು ಇದ್ದೇ...
ಬೆಂಗಳೂರು: ಫೆ.16ರಿಂದ ಕರ್ನಾಟಕ ಲೋಕ ಸೇವಾ ಆಯೋಗವು(ಕೆಪಿಎಸ್ಸಿ) ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳನ್ನು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ಗಳನ್ನು ಮಾತ್ರ ಬಳಸಬೇಕು ಎಂದು ಆಯೋಗದ ಸಹಾಯಕ ಕಾರ್ಯದರ್ಶಿ ಟಿ. ಪ್ರಕಾಶ್ ಆದೇಶಿಸಿದ್ದಾರೆ. ಈ ಮೊದಲು...
ಬೆಂಗಳೂರು: ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹರಿಸಲು ನವೆಂಬರ್ 25ರ ವರೆಗೆ ಗಡುವು ನೀಡಲಾಗಿದೆ. ನಿಗದಿತ ಅವಧಿಯೊಳಗೆ ರದ್ದಾದ ಬಿಪಿಎಲ್ ಕಾರ್ಡ್ಗಳನ್ನು ಮೂಲ ಸ್ಥಾನಕ್ಕೆ ತರಲು ಆಹಾರ ಸಚಿವರು ಸೂಚಿಸಿದ್ದಾರೆ. ಆದರೆ 6 ದಿನಗಳಲ್ಲಿ ರದ್ದಾದ ಬಿಪಿಎಲ್...
ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಆತ್ಮಹ*ತ್ಯೆಗೆ ಮೊದಲೇ ಹಗ್ಗ, ಕರ್ಟನ್ ಖರೀದಿಸಿದ್ದರು ಎಂಬ ಮಾಹಿತಿಯು ಪೊಲೀಸ್ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಹಲವು ಅನುಮಾನಗಳಿಗೆ ಕಾರಣವಾಗಿರುವ ನಡುವೆ ಕೆಲವೊಂದು ಕುತೂಹಲಕರವಾದ ಮಾಹಿತಿಗಳು ಹೊರಬರುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆ...
ಬೆಂಗಳೂರು: ಬಾಬುಸಾಬ್ಪಾಳ್ಯ ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃ*ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಸಿಎಂ ಭೇಡಿ ನೀಡಿದ್ದು, ಸಚಿವ...
ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ...
You cannot copy content of this page