ಬೆಳ್ತಂಗಡಿ: ಪಿಕ್ಅಪ್ ವಾಹನದಲ್ಲಿ ಜೈ ಶ್ರೀರಾಮ್ ಎಂದು ಬರೆದುಕೊಂಡು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರದಿಂದ ಈ ಅಕ್ರಮ ಸಾಗಾಟ ಮಾಡಲಾಗುತ್ತಿದ್ದು ಗೂಡ್ಸ್ ವಾಹನದಲ್ಲಿದ್ದ ಒಂದು ಗೋವು...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ. ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ...
ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ....
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ನ ಮಲಯಮಾರತು ಬಳಿ ಕಾರು ಅಪಘಾತವಾಗಿದ್ದು, ಕಾರು 20 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಾಟ್ ರಸ್ತೆಯಲ್ಲಿ ರಸ್ತೆಯ ತಡೆಗೋಡೆ ಇಲ್ಲದ ತಿರುವು ಬಳಿ ಈ ಅಪಘಾತ ಸಂಭವಿಸಿದ್ದು, ಆರು ಜನ ಪ್ರಯಾಣಿಕರು...
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಸಾಲಿಡ್ ಫೈರ್ ವರ್ಕ್ಸ್ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಮೂವರ ಸಾವಿಗೆ ಕಾರಣವಾದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್, ಶಿವಕುಮಾರ್, ಡೇವಿಡ್, ಜಹಾಂಗೀರ್...
ಬೆಳ್ತಂಗಡಿ: ಶಾಲೆಯ ಡ್ರಾಯಿಂಗ್ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಶಿಕ್ಷಕನನ್ನು ಪೊಲೀಸರು...
ಬೆಳ್ತಂಗಡಿ: ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಬೆಳ್ತಂಗಡಿಯ ಪರಾರಿ ನಿವಾಸಿ ಧರಣೇಂದ್ರ (24) ಮೃತ...
ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಬ್ಬರು ಅಮಾಯಕರು ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್ಗಾಗಿ ಕಾಯುತ್ತಿದ್ದ ಓರ್ವ ಮಹಿಳೆ ಹಾಗೂ...
ಬೆಳ್ತಂಗಡಿ: ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸುಮಾರು 42 ಸಿಮ್ ಕಾರ್ಡ್ ಖರೀದಿ ಮಾಡಿ ಬೆಂಗಳೂರಿಗೆ ಹೊರಟಿದ್ದ ಐವರು ಯುವಕರನ್ನು ಧರ್ಮಸ್ಥಳದ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ತೊಟತ್ತಾಡಿ ಎಂಬಲ್ಲಿಯ ಐವರು ಯುವಕರು...
You cannot copy content of this page