ಉಡುಪಿ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ. ಬಿ.ಜೆ.ಪಿ ಮುಖಂಡ ಸತೀಶ ಸುಬ್ರಾಯ ಪ್ರಭು (52) ಮೃತ ದುರ್ದೈವಿ. ಹಲವಾರು ವರ್ಷಗಳ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಏಕಕಾಲದಲ್ಲಿ ನಾಲ್ಕು ಕಡೆಗಳಲ್ಲಿ ಪಿಎಫ್ಐ ಮುಖಂಡರ ಮನೆಗಳಿಗೆ ದಾಳಿ ಮಾಡಿ ನಾಲ್ವರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಹೂಡೆ ಮತ್ತು ಕುಂದಾಪುರದ ಕೋಟೇಶ್ವರ, ಗಂಗೊಳ್ಳಿ ಹಅಗೂ...
ಉಡುಪಿ: ಶಿರೂರು ಟೋಲ್ಗೇಟ್ ಬಳಿ ನಿಂತಿದ್ದ ಲಾರಿಯಿಂದ ಟಯರ್ ಕದ್ದೊಯ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಶ್ಯಾಮ ಶಂಕರ್ (24) ಆಕಾಶ್ ಬಪ್ಪ ಶಿಂಧೆ (19) ಹಾಗೂ ಅಮೂಲ್ ರಾಮ ಕಳೆ (22)...
ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಉಪ್ಪುಂದ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದಿದೆ. ಕಿರಿಮಂಜೇಶ್ವರ ಗ್ರಾಮದ ಮೋಟಿಮನೆ ನಿವಾಸಿ ಸತೀಶ್ ಖಾರ್ವಿ (44) ಮೃತ ದುರ್ದೈವಿ....
ಉಡುಪಿ: 21 ಫೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಹಾಗೂ ಬಾಲಕರನ್ನು ತನ್ನ ಲೈಂಗಿಕ ತೃಷೆಗೆ ಬಳಸಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ...
ಬೈಂದೂರು: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ ಕೋಣನ ಮನೆ (17) ಬಂಧಿತ ಆರೋಪಿ....
ಬೈಂದೂರು: ಎರಡು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಲು ಸಂಕದಿಂದ ಜಾರಿ ಬಿದ್ದಿದ್ದ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಸನ್ನಿಧಿ (6) ಮೃತಪಟ್ಟ ಬಾಲಕಿ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುವಾಗ ಕಾಲು ಸಂಕದಿಂದ...
ಕುಂದಾಪುರ: ಯುವನೋರ್ವನ ಮೇಲೆ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೈಂದೂರು ನಂದನವನ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಸನ್ನ ಹಲ್ಲೆಗೆ ಒಳಗಾದ ವ್ಯಕ್ತಿ. ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ....
ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ. ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ. ನಿನ್ನೆ ಮಧ್ಯಾಹ್ನ ಊಟದ...
ಉಡುಪಿ: ಚಾಲಕನ ಅತಿ ವೇಗದ ಚಾಲನೆಯಿಂದಾಗಿ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಖಾಸಗಿ...
You cannot copy content of this page