ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ. ಮುಂಡಾಜೆ ಸಮೀಪದ ಅಣಿಯೂರಿನ ಪ್ರದೀಪ ಗೌಡ (22) ಮೃತಪಟ್ಟ...
ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ...
ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪುತ್ತೂರಿನ ದರ್ಬೆ ಬೈಪಾಸಿನಲ್ಲಿ ನಡೆದಿದೆ. ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಪ್ರೀಮಿಯರ್ ಸಂಸ್ಥೆಯ...
ಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳದ ಖಾಸಗಿ ಶಾಲೆಯೊಂದರ 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ (14) ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನಾಗಿದ್ದಾನೆ. ರಾತ್ರಿ 7ರ...
ಬೆಳ್ಮಣ್: ಬೈಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ. ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ (74) ಮೃತ ದುರ್ದೈವಿ. ಇವರು...
ಬೆಳ್ತಂಗಡಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ...
ಸುಳ್ಯ: ಇನೋವಾ ಕಾರು ಹಾಗೂ ಬೈಕ್ ಅಪಘಾತಗೊಂಡು ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಸುಳ್ಯದ ಮಂಡೆಕೋಲು ಸಮೀಪದ ಮುರೂರು ಎಂಬಲ್ಲಿ ನಡೆದಿದೆ. ದೇಲಂಪಾಡಿ ಮೈಯಾಳ ನಿವಾಸಿ ಕೃಷ್ಣಜಿ(75) ಮೃತಪಟ್ಟ ದುರ್ದೈವಿ. ಕೃಷ್ಣಜಿಯವರು ಹಾಗೂ ಅವರ...
ಬೆಳ್ತಂಗಡಿ: ಬೈಕ್ವೊಂದಕ್ಕೆ ಮುಂಭಾಗದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಸೈಂಟ್...
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿ ಸವಾರರೋರ್ವರು ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ರವೀಂದ್ರ (60) ಮೃತಪಟ್ಟ ದುರ್ದೈವಿ. ಪುತ್ತೂರು...
ಉಪ್ಪಳ: ಕಾರು-ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಉಪ್ಪಳದ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ. ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಇಶಾನ್...
You cannot copy content of this page