LATEST NEWS2 years ago
ಉಡುಪಿ: ಶಿರ್ವದಲ್ಲಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ – ಓರ್ವ ಮೃತ್ಯು…!!
ಉಡುಪಿ ಜಿಲ್ಲೆಯ ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಶಿರ್ವ: ಉಡುಪಿ...