ಉಡುಪಿ : ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ NH 66ರಲ್ಲಿ...
ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ...
ಬ್ರಹ್ಮಾವರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ವ್ಯಾಪಾರ ನಿರ್ಬಂಧದವರೆಗೆ ತಲುಪಿ ಮತ್ತೊಂದು ಮಜಲಿಗೆ ತಲುಪಿದೆ. ಅದುವೇ ಅಂಗಡಿ ಹೆಸರು ಬದಲಾವಣೆ ಮಾಡಿಸುವುದು. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು...
ಕೋಟ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಕೈಹಾಕಿ ಸುಮಾರು 1.25 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಬ್ರಹ್ಮಾವರದ ಚಿತ್ರಪಾಡಿ ಗ್ರಾಮದಲ್ಲಿ ನಡೆದಿದೆ. ಚಿತ್ರಪಾಡಿ ಗ್ರಾಮದ ಸುವರ್ಣ ರೆಸಿಡೆನ್ಸಿ ಅಪಾರ್ಟ್ಮೆಂಟ್...
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಹಾಕಿದ ಆರೋಪದ ಮೇಲೆ ಜಿಲ್ಲೆಯ ಮೂವರ ವಿರುದ್ಧ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹನೇಹಳ್ಳಿಯ ಉಡ್ಡಾಲಗುಡ್ಡೆಯ ಆನಂದ್ ಎಂಬಾತ 2021ರ ಜ.24ರಂದು ಸಾಮಾಜಿಕ ಜಾಲತಾಣ ಫೇಸ್ಬುಕ್ನ...
ಉಡುಪಿ: ರಷ್ಯಾ ಉಕ್ರೇನ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೆ ಸಂತ್ರಸ್ತ ಭಾರತೀಯರನ್ನು ಕರೆ ತರಲು ಭಾರತವು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ದಿನನಿತ್ಯ ಸಂತ್ರಸ್ತರನ್ನು ಕರೆ ತರುವ ಕೆಲಸ ಮಾಡಲಾಗುತ್ತಿದೆ. ಇದೀಗ ಖಾರ್ಕೀವ್ನಲ್ಲಿ ಸಿಲುಕಿಕೊಂಡಿದ್ದ ಉಡುಪಿ ಜಿಲ್ಲೆಯ...
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆಗ್ಗುಂಜೆ ಗ್ರಾಮದಲ್ಲಿ ಇರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ತಡ ರಾತ್ರಿ ಮೂರು ಕಳ್ಳರು ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಮೂರು ಜನ ಕಳ್ಳರು ಹಣವನ್ನು ಕಳ್ಳತನ ನಡೆಸಲು ಯತ್ನಿಸಿದ ಘಟನೆ...
ಉಡುಪಿ: ಉಕ್ರೇನ್ನಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ವೈದ್ಯಕೀಯ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿದ್ದು ತಾವಿರುವ ಕಾರ್ಕಿವ್ ಪ್ರದೇಶದಲ್ಲಿ ಯುದ್ಧದಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಹೆತ್ತವರಿಗೆ ತಿಳಿಸಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ...
ಉಡುಪಿ : ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮಹಿಳೆಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಪತಿ ಮತ್ತು ಮಗನೊಂದಿಗೆ ಸಾಂತ್ ಮಾರಿ ಹಬ್ಬಕ್ಕೆ ಹೋಗುತ್ತಿದ್ದ ಸರಿತಾ ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದ್ರೆ...
ಬ್ರಹ್ಮಾವರ: ದ್ವಿಚಕ್ರವಾಹನವನ್ನು ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಎದುರಿನಲ್ಲಿ ಹೋಗುತ್ತಿದ್ದ ರೋಡ್ರೋಲರ್ಗೆ ಢಿಕ್ಕಿ ಹೊಡೆದು ರಸ್ತೆಗೆ ತಲೆ ಬಡಿದು ಸವಾರ ಸಾವನ್ನಪ್ಪಿ, ಸಹ ಸವಾರೆ ಗಾಯಗೊಂಡ ಘಟನೆ ನಿನ್ನೆ ಬ್ರಹ್ಮಾವರ ಬಳಿ ನಡೆದಿದೆ. ಮೃತರನ್ನು...
You cannot copy content of this page