ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ...
ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅನಂತರ ಒಣ ಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಹೆಚ್ಚಿನ...
ಬಂಟ್ವಾಳ: ಬಂಟ್ವಾಳ ಸಮೀಪದ ಕೊಳ್ನಾಡು ಎಂಬಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಕಲಾವಿದರು ಯಕ್ಷಗಾನ ಬಯಲಾಟ ಪ್ರದರ್ಶನ ನೀಡಿದ್ದು ಇದೀಗ ಆ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯಕ್ಷಗಾನದ ಶಕ್ತಿಯೇ ಅಂಥಾದ್ದು. ಭಾಗವತರ ಹಾಡುಗಾರಿಕೆ, ಚೆಂಡೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಬೈಂದೂರು: ಎರಡು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಲು ಸಂಕದಿಂದ ಜಾರಿ ಬಿದ್ದಿದ್ದ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ. ಸನ್ನಿಧಿ (6) ಮೃತಪಟ್ಟ ಬಾಲಕಿ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುವಾಗ ಕಾಲು ಸಂಕದಿಂದ...
ಚಿಕ್ಕಮಗಳೂರು: ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ...
ಪುತ್ತೂರು: ಸುಬ್ರಹ್ಮಣ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ಮೃತಪಟ್ಟ ಮಕ್ಕಳ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ನೊಂದ ಕುಟುಂಬಕ್ಕೆ ಮನೆ...
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಮಂಗಳವಾರ ಬೆಂಗಳೂರಿನಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಮಳೆ...
ಕುಂದಾಪುರ: ಕೆಲವು ದಿನಗಳ ಬಿಡುವಿನ ಬಳಿಕ ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು ಉಡುಪಿ ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಗೆ ಬೈಂದೂರು ತಾಲೂಕಿನ ಶಿರೂರಿನಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಅನೇಕ ವಾಹನಗಳು ಮತ್ತು ಜಾನುವಾರುಗಳು ನೀರಿನಲ್ಲಿ...
You cannot copy content of this page