ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮರವಂತೆ ಬೀಚ್ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಲಿನ ಅಬ್ಬರ ಹೆಚ್ಚಾಗಿದ್ದು ಪ್ರವಾಸಿಗರು ಮಾತ್ರ ಮೋಜು ಮಸ್ತಿಯಲ್ಲಿ ಮೈಮರೆಯುತ್ತಿರುವುದು ಸಮಸ್ಯೆಯನ್ನು ಬರಮಾಡಿಕೊಂಡಂತಿದೆ. ಮರವಂತೆ ಕರ್ನಾಟಕ ಕರಾವಳಿಯ ಒಂದು ವಿಶಿಷ್ಟ ಕಡಲತೀರವಾಗಿದೆ....
ಉಡುಪಿ: ಭಾರೀ ಮಳೆಯ ಕಾರಣದಿಂದ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ. ಸದ್ಯ ಮಣ್ಣು, ಮರ ತೆರವು ಕಾರ್ಯಾಚರಣೆ ಆರಂಭವಾಗಿದೆ. ನಿನ್ನೆ ತಡರಾತ್ರಿ...
ಸುಳ್ಯ: ಒಂದು ಕಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮತ್ತೊಂದೆಡೆ ಎಂಟನೇ ಬಾರಿ ಭೂಕಂಪನದ ಅನುಭವವಾದ ಘಟನೆ ಇಂದು ಬೆಳಿಗ್ಗೆ ಸುಳ್ಯ, ಕೊಡಗು ಗಡಿಭಾಗದಲ್ಲಿ ನಡೆದಿದೆ. ಕಲ್ಲುಗುಂಡಿ ಮಠದ ಮೂಲೆ ಬಳಿಯ ನಿವಾಸಿ ತಾಜುದ್ದೀನ್ ಟರ್ಲಿ ಅವರ...
ಮಂಗಳೂರು: ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರ ತನಕ ಕರಾವಳಿಯಾದ್ಯಂತ ರೆಡ್ ಅಲರ್ಟ್ ಜಾರಿಯಲ್ಲಿತ್ತು. ಇದುವರೆಗೆಇದೀಗ ಹವಾಮಾನ ಇಲಾಖೆಯು ಪರಿಷ್ಕೃತ ಮುನ್ಸೂಚನೆಯನ್ನು ನೀಡಿದ್ದು, ಜುಲೈ 12ರವರೆಗೆ ದಕ್ಷಿಣ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ನಂತೂರು ವೃತ್ತದ ಬಳಿಯಿರುವ ಬಸ್ ನಿಲ್ದಾಣದ ಮೇಲೆ ಮರ ಬಿದ್ದ ಪರಿಣಾಮ ತಂಗುದಾಣ ಭಾಗಶಃ ಹಾನಿಯಾದ ಘಟನೆ ಇಂದು ನಡೆದಿದೆ. ನಂತೂರು ವೃತ್ತದಿಂದ ಮಂಗಳೂರು ನಗರಕ್ಕೆ...
ಮಡಿಕೇರಿ: ನಿರಂತರವಾಗಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಮನೆಯೊಂದು ನೆಲಸಮವಾದ ಘಟನೆ ಮಡಿಕೇರಿಯ ಮೊಣ್ಣಂಗೇರಿ ಗ್ರಾಮದಲ್ಲಿ ನಡೆದಿದೆ. ಇದು ಐರಿರ ಸುಬ್ರಮಣಿ ಎಂಬವರಿಗೆ ಸೇರಿದ ಮನೆ ಇದಾಗಿದ್ದು ನಿವಾಸಿಗಳು ಪಕ್ಕದಲ್ಲಿದ್ದ ಮತ್ತೊಂದು ಮನೆಯಲ್ಲಿ ವಾಸವಿದ್ದ ಕಾರಣ...
ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ...
ಮಂಗಳೂರು: ಮೇಘಸ್ಪೋಟದ ಕಾರಣದಿಂದಾಗಿ 15 ಯಾತ್ರಿಕರ ಮೃತದೇಹ ಪತ್ತೆಯಾಗಿದ್ದು, 40ಕ್ಕೂ ಅಧಿಕ ಮಂದಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ನಡೆದಿದೆ. ಹಲವು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ...
ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ ಸಮಸ್ಯೆಗಳಿಗೆ ತಕ್ಷಣ...
ಮಂಗಳೂರು: ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204 ಮೀ.ಮೀ ಅಧಿಕ ಪ್ರಮಾಣ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ...
You cannot copy content of this page