ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ. ಬಂಗಾಳ...
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ...
ಬೆಂಗಳೂರು: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ, ಕೆಲವೆಡೆ ಅನಾಹುತಕ್ಕೂ ಕಾರಣವಾಗಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ...
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದೆ. ಬೆಳಗಾವಿ ಕಂಗ್ರಾಳ ಗಲ್ಲಿಯಲ್ಲಿ ಒಂದು ಮನೆ, ನಂದಗಡದಲ್ಲಿ ಎರಡು ಮನೆಗಳು ಕುಸಿದಿವೆ. ಸತತ ಮಳೆಯಿಂದ ಶಿಥಿಲಗೊಂಡ ಕಟ್ಟಡಗಳಿಗೆ ಅಪಾಯ ಒದಗುವ ಶಂಕೆ...
ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..! ಚೆನ್ನೈ: ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಗೆ ನಿವಾರ್ ಚಂಡಮಾರುತ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5ಮಂದಿ ಸಾವನ್ನಪ್ಪಿದ್ದಾರೆ ಎಂದು...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...
You cannot copy content of this page