ಮಂಗಳೂರು: ಹೊಸ ವರ್ಷಾಚರಣೆಯ ನಿಟ್ಟಿನಲ್ಲಿ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ಸಂಘ ಸಂಸ್ಥೆಗಳಿಗೆ ಮತ್ತು ಸಾರ್ವಜನಿಕರಿಗೆ ಕಾನೂನು ವ್ಯಾಪ್ತಿಯಲ್ಲಿ ರೂಪಿಸಲಾದ ನಿಯಮಗಳನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೂಚನೆ ನೀಡಿದ್ದಾರೆ. ಹೊಸ...
ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ ಮುಕ್ತ ಮಂಗಳೂರು’ ವಾಕಥಾನ್ ನ.1 ರಂದು ಹಂಪನಕಟ್ಟೆಯಿಂದ ಹೊರಡುವ ವಾಕಥಾನ್ ಮಂಗಳಾ ಸ್ಟೇಡಿಯಂವರೆಗೆ...
ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ...
ಮಂಗಳೂರು: ಮನೆಯಲ್ಲಿದ್ದ ಇಬ್ಬರು ಹಿರಿಯ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಸುಂದರಿ ಶೆಟ್ಟಿ (80), ಲತಾ ಭಂಡಾರಿ (70) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು: ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹೇಶ್(31) ಎಂಬುವರು ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಗದಗ ಜಿಲ್ಲೆಯ ಮಹೇಶ್ ಆತ್ಮಹತ್ಯೆ...
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾದಕ ದ್ರವ್ಯ ವ್ಯಸನಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋ ಹರಿದಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ನಗರ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಹಾಸನ ಎಸ್ಪಿ ಹರಿರಾಂ ಶಂಕರ್ ಸಹಿತ 35 ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ನಗರ ಸಿಸಿಬಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಮಾರಾಟ ಮತ್ತು ಸಾಗಾಟ ಜಾಲದ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನೈಜೀರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ಖಾಸಗಿ ಬಸ್ಸಿನ ಕಂಡಕ್ಟರ್ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮೃತಪಟ್ಟ ಘಟನೆ ಹಾಗೂ ಖಾಸಗಿ ಬಸ್ ಗಳ ಬಗ್ಗೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹತ್ತು...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್ರ ಸ್ಥಾನಕ್ಕೆ 2019ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸಿದ್ದಾರ್ಥ್...
You cannot copy content of this page