ಮಂಗಳೂರು: ನಗರದಾದ್ಯಂತ ಮಾದಕ ವಸ್ತು MDMA (Methylene dioxy methamphetamine) ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್(36), ಅಮ್ಜತ್...
ಕದ್ರಿ ಕಂಬಳ ಪರಿಸರದಲ್ಲಿ ಬಾವಿಗಳಿಗೆ ತ್ಯಾಜ್ಯ ಸೇರತೊಡಗಿದೆ. ಒಳಚರಂಡಿ ವ್ಯವಸ್ಥೆ ಕೆಟ್ಟುಹೋಗಿ ತೆರೆದ ಚರಂಡಿಗಳಿಗೆ ತ್ಯಾಜ್ಯ ಬಿಡಲಾಗುತ್ತಿದೆ. ಇಲ್ಲಿನ ನಿವಾಸಿಗಳು ಪಾಲಿಕೆ ವ್ಯವಸ್ಥೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ಇದೀಗ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ....
ಮಂಗಳೂರು: “ನ್ಯೂಮರೋ ಉನೋ ಪಾರ್ಟ್ ನರ್ಸ್” ಸಹಯೋಗದೊಂದಿಗೆ ಮಂಗಳೂರು ಯೂನಿವರ್ಸಿಟಿ ಕೆರಿಯರ್ ಸೆಂಟರ್ ಅಪ್ಲಿಕೇಶನ್ ಅನ್ನು ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಸ್ತಾವಿಕ...
ಮಂಗಳೂರು: ನಗರದಲ್ಲಿ ಒಳಚರಂಡಿ ನಿರ್ವಹಣೆ ಕಾರ್ಮಿಕರ ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದರು. ಶಾಸಕರು ನೀಡಿದ...
ಈ ನರಕ ಸದೃಶ ಜೀವನದಲ್ಲಿ ಬದುಕಲು ಸಾಧ್ಯವಿಲ್ಲ. ಯಾವ ಜನಪ್ರತಿನಿಧಿಗಳು ನಮ್ಮಲ್ಲಿಗೆ ಬಂದಿಲ್ಲ. ಪಾಲಿಕೆ ಅಧಿಕಾರಿಗಳೂ, ಜನಪ್ರತಿನಿಧಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಬದುಕು ನರಕವಾಗಿದೆ. ನಮಗೆ ಇಂತಹ ಜೀವನದಿಂದ ಒಂದು ಸಲ ಮುಕ್ತಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ...
ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕೋಟಿ ಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರೀಕರಣಗೊಳಿಸಲಾಗುತ್ತಿದೆ. ಆದರೆ ಹೊಂಡಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಕಾರಿನಲ್ಲಿ ಸಂಚಾರ ಮಾಡುವವರಿಗೆ ಬೈಕಿನ ಸವಾರರ ಕಷ್ಟ ಹೇಗೆ...
ಮಂಗಳೂರು: ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಹಿನ್ನೆಲೆ ಆರೋಪಿಯೋರ್ವನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಗೆ ಹಲ್ಲೆ ನಡೆಸಿರುವ ಆರೋಪಿ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದ್ಯಪಾಡಿ ನಿವಾಸಿ ಮನ್ಸೂರ್...
ಮಂಗಳೂರು: ಮಂಗಳೂರು ನಗರದಲ್ಲಿರುವ ಮೇರಿಹಿಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಇದನ್ನು ಭೂಕಂಪ ಮಾಪನಶಾಸ್ತ್ರ ಅಧಿಕಾರಿಗಳು ಧೃಡಪಡಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಮೇರಿಹಿಲ್ನ ಸ್ಥಳೀಯರಿಗೆ...
ಮಂಗಳೂರು: ಇಲ್ಲಿನ ನಗರ ಪೊಲೀಸ್ ಆಯುಕ್ತರ ಘಟಕದ ವ್ಯಾಪ್ತಿಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜು.18 ರಿಂದ 30ರವರೆಗೆ ವಾಣಿಜ್ಯ ಪರೀಕ್ಷೆ ನಡೆಯಲಿರುವ ಕಾರಣ ಪರೀಕ್ಷಾ ಕೇಂದ್ರದ ಸುತ್ತ ಯಾವುದೇ ಅಹಿತಕರ ಘಟನೆ ಮತ್ತು ಸುಲಲಿತ...
You cannot copy content of this page