ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ದಿಢೀರನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಕೊಳಲಗಿರಿ ಎಂಬಲ್ಲಿ ನಡೆದಿದೆ. ಮೃತ ಯುವತಿ ಹಾವಂಜೆ ನಿವಾಸಿಯಾದ ಜೋಸ್ನಾ ಲೂವಿಸ್ (23) ಎಂದು...
ಉಡುಪಿ: ಉಡುಪಿ ನಗರಸಭಾ ಸದಸ್ಯೆ, ಕಾಂಗ್ರೆಸ್ ಪಕ್ಷದ ಮುಖಂಡೆ ಸೆಲೀನ್ ಕರ್ಕಡ ಅವರು ಅಲ್ಪಕಾಲದ ಅಸೌಖ್ಯದಿಂದ ತೀವ್ರ ಅನಾರೋಗ್ಯದಿಂದ ನಿಧನರಾದರು. ನಿನ್ನೆ ರಾತ್ರಿ 11.30 ಗಂಟೆಗೆ ಮಣಿಪಾಲ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ...
ಕುಂದಾಪುರ: ಪ್ರೌಢಶಾಲಾ ಬಾಲಕಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತ ದುರ್ದೈವಿ. ಈಕೆ ಎಂಟನೇ...
ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ...
ಪಡುಬಿದ್ರಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಸಂಶಯಾಸ್ಪದವಾಗಿ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಡುಬಿದ್ರಿಯ ಪಣಿಯೂರಿನಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಕ್ಷಿತ (24) ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾಗಿರುವ...
ನಾರಾವಿ: ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯಲ್ಲಿ ಅ.7 ರಂದು ಸಂಜೆ ನಡೆದಿದೆ. ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ ಸದಸ್ಯ...
ಉಡುಪಿ: ಪೂಜೆಗೆ ಹೋಗಿ ಹಿಂತಿರುಗುವ ವೇಳೆ ದಿಢೀರನೆ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಉಡುಪಿ ಸಮೀಪದ ಮಣಿಪುರ ದೆಂದೂರುಕಟ್ಟೆಯಲ್ಲಿ ನಡೆದಿದೆ. ಮಣಿಪುರ ದೆಂದೂರುಕಟ್ಟೆ, ಇಂದ್ರಾಳಿ ತೋಟದ ಗೌರಿ ಪೂಜಾರ್ತಿ (54) ಮೃತ ದುರ್ದೈವಿ. ಮಣಿಪಾಲದ...
ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಸಮೀಪ ಬಸ್ ಇಳಿಯುವಾಗ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿದ್ದ ಯುವತಿ ರಕ್ಷಿತಾ ಅವರು ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾಗಿದ್ದಾಳೆ. ರಕ್ಷಿತಾಳ(17) ಅಂಗಾಂಗಗಳನ್ನು ತೆಗೆದು,...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿ ಹಾಗೂ ಬಹುಜನ ಚಳುವಳಿಯ ಹಿರಿಯ ನೇತಾರ ಪಿ. ಡೀಕಯ್ಯ (63) ಅವರ ಅಸಹಜ ಸಾವು ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಲು ಹಾಗೂ ಅಪರಾಧಿಗಳನ್ನು ತಕ್ಷಣ ಬಂಧಿಸಲು...
ಕಾರ್ಕಳ: ಕಾರ್ಕಳ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೃದಯಾಘಾತದಿಂದ ನಿನ್ನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೆಬ್ರಿ ತಾಲ್ಲೂಕು ರಂಗನಮಕ್ಕಿ ನಿವಾಸಿ ರಾಮಕೃಷ್ಣ ಹೆಗ್ಡೆ (55) ಮೃತ ಶಿಕ್ಷಕ. ಇವರು ಮುನಿಯಾಲು ಪದವಿ ಪೂರ್ವ ಕಾಲೇಜಿನಲ್ಲಿ...
You cannot copy content of this page