DAKSHINA KANNADA4 years ago
ಬೋಟ್ ನಲ್ಲಿ ಸಿಲಿಂಡರ್ ಸ್ಫೋಟ ಮೀನುಗಾರ ಗಂಭೀರ..!
ಬೋಟ್ ನಲ್ಲಿ ಸಿಲಿಂಡರ್ ಸ್ಫೋಟ ಮೀನುಗಾರ ಗಂಭೀರ..! ಮಂಗಳೂರು: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ....