ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ....
ಬೆಂಗಳೂರು: ಎಂ.ಆರ್.ಜಿ. ಗ್ರೂಪಿನ ಸ್ಥಾಪಕಾಧ್ಯಕ್ಷರು ಕೆ.ಪ್ರಕಾಶ್ ಶೆಟ್ಟಿ ಅವರಿಗೆ ದಕ್ಷಿಣ ಭಾರತದ ಆತಿಥ್ಯ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಎಸ್.ಐ.ಎಚ್.ಆರ್.ಎ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಭಾರತದ ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ಸಂಘದ ವಾರ್ಷಿಕ...
ಬೆಂಗಳೂರು: ಸವದತ್ತಿ ಶಾಸಕ ಹಾಗೂ ಕರ್ನಾಟಕದ ವಿಧಾನಸಭೆಯ ಉಪ ಸಭಾಪತಿಯಾಗಿದ್ದ ಆನಂದ್ ಮಾಮನಿ ನಿನ್ನೆ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಇವರು ಕಳೆದ ಹಲವು...
ಚಿತ್ರದುರ್ಗ: ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿಗರದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು....
ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಹಂತಕರಿಗೆ ಧೈರ್ಯ ನೀಡಿದೆ...
ಬೆಂಗಳೂರು: ‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ...
ಬಂಟ್ವಾಳ: ಇಂದು ಪ್ರಾಕೃತಿಕ ವಿಕೋಪದ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದಿಂದ ಮಂಗಳೂರಿಗೆ ಸಂಚರಿಸುವ ಮಾರ್ಗದಲ್ಲಿ “ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಮುಕ್ತಿ ನೀಡಿ” ಎಂದು ಒತ್ತಾಯಿಸಿ ಎಸ್.ಡಿ.ಪಿ.ಐ.ಯಿಂದ ಟೋಲ್ ಗೇಟ್...
ಮಂಗಳೂರು: ಭಾರಿ ಮಳೆಯಿಂದ ಹಾನಿಗೊಳಗಾದ ಒಳಗಾದ ಕರಾವಳಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಮಳೆ ಹಾನಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಚಿವಾಲಯ ಪ್ರವಾಸದ ಮಾರ್ಗಸೂಚಿ ಹೊರಡಿಸಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಧಾರ್ಮಿಕ ಹಕ್ಕು ಮತ್ತು ಸಂರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ನಿನ್ನೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಬದಲಾವಣೆ ಮಾಡಲಾಗಿದ್ದು, ಸಿಎಂ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ. ಮಂಗಳೂರು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ...
You cannot copy content of this page