ಮೂಡುಬಿದಿರೆ: ಆಳ್ವಾಸ್ನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಅಥ್ಲೆಟಿಕ್ ಕ್ರೀಡಾಕೂಟದ ಮೂರನೇ ದಿನದ ಅಂತ್ಯಕ್ಕೆ 6 ನೂತನ ಕೂಟ ದಾಖಲೆಗಳು ನಿರ್ಮಾಣವಾಗಿದ್ದು, 44 ಅಂಕಗಳೊಂದಿಗೆ ಮಂಗಳೂರು ವಿವಿ ಮುನ್ನಡೆ ಸಾಧಿಸಿದ್ದು,...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ವಿದ್ಯಾಗಿರಿ ಬಳಿ ಪೊಲೀಸ್ ಇಲಾಖೆಯ ಜೀಪೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಾರ್ಪಾಡಿ...
ಮೂಡುಬಿದಿರೆ: ಒಂಟಿಕಟ್ಟೆ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಭಾನುವಾರ ಮುಕ್ತಾಯಗೊಂಡ 19 ನೇ ವರ್ಷದ ಕೋಟಿ– ಚೆನ್ನಯ ಜೋಡುಕರೆ ಕಂಬಳದಲ್ಲಿ ದಾಖಲೆ 221 ಜತೆ ಕೋಣಗಳು ಭಾಗವಹಿಸಿದ್ದು, ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಕಂಬಳ ವೀಕ್ಷಣೆ...
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು...
ಮಂಗಳೂರು: ಮೂಡಬಿದ್ರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಬನ್ನಡ್ಕದ ಕಾರ್ಖಾನೆಯಿಂದ ಪರಿಸರದಲ್ಲಿ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಈ ಬಗ್ಗೆ ಸ್ಥಳೀಯ ನಿವಾಸಿಗಳು ಮಂಗಳೂರಿ ನಲ್ಲಿರುವ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದರು. ಬೆಂಗಳೂರು ಮೂಲದ...
ಮಂಗಳೂರು: ಪ್ರತಿವರ್ಷದಂತೆ ಈ ವರ್ಷವೂ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಆಳ್ವಾಸ್ ದೀಪಾವಳಿ-2021 ಇಂದು ಸಂಜೆ ನಡೆಯಲಿದೆ. ಇಂದು ಸಂಜೆ 6.00 ಗಂಟೆಗೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಗೆ ಮೆರವಣಿಗೆಯಲ್ಲಿ ಬಂದು ಸಾಂಪ್ರದಾಯಿಕ...
ಮಂಗಳೂರು: ಕೊರೋನಾ ಕಾರಣದಿಂದ ಎರಡು ವರ್ಷ ತೆರೆಬಿದ್ದಿದ್ದ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಡಿ.31ರಿಂದ ಜ.2ರವರೆಗೆ ಮತ್ತೆ ಆಳ್ವಾಸ್ ವಿರಾಸತ್, ಆಳ್ವಾಸ್ ನುಡಿಸಿರಿ ವೈಭವಿಸಲಿದೆ. ಈ ವರ್ಷ ಎರಡೂ ಕಾರ್ಯಕ್ರಮಗಳು ಜಂಟಿಯಾಗಿ ನಡೆಯುತ್ತಿರುವುದು ಇನ್ನೊಂದು ವಿಶೇಷ. ಸಾಂಸ್ಕೃತಿಕ ರಂಗದ...
ಮಂಗಳೂರು: ಭೂಗತ ಪಾತಕಿಗಳ ಸಂಪರ್ಕದಲ್ಲಿದ್ದು, ಆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46) ಬಂಧಿತ ಆರೋಪಿಯಾಗಿದ್ದಾನೆ. ಪ್ರವೀಣ್ ಕುಮಾರ್ಗೆ ಭೂಗತ ಪಾತಕಿಗಳೊಂದಿಗೆ ನಂಟು ಇದ್ದು, ಈತ...
You cannot copy content of this page