ಮಂಗಳೂರು ಬಾಂಬ್ ಸ್ಪೋಟದ ಕುರಿತು ರಾಷ್ಟ್ರೀಯ ತನಿಖಾದಳ ಮೈಸೂರಿನಲ್ಲಿ ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಮೈಸೂರು : ಮಂಗಳೂರು ಬಾಂಬ್ ಸ್ಪೋಟದ ಕುರಿತು ರಾಷ್ಟ್ರೀಯ ತನಿಖಾದಳ ಮೈಸೂರಿನಲ್ಲಿ ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಮಂಗಳೂರಿನ ಕಂಕನಾಡಿಯ ಗರೋಡಿ ಬಳಿ...
ಮೈಸೂರು : ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೂಟಗಳ್ಳಿ ಎಂಬಲ್ಲಿ ನಡೆದಿದೆ. ಮೈಸೂರಿನ ಹೂಟಗಳ್ಳಿ ನಿವಾಸಿ ಮಂಜು ಕೊಲೆಯಾದ ದುರ್ದೈವಿಯಾಗಿದ್ದು , ಆರೋಪಿ ಪತ್ನಿ...
ಮೈಸೂರು ಜಿಲ್ಲೆಯಲ್ಲಿ 11 ವರ್ಷದ ಬಾಲಕನನ್ನು ಎಳೆದೊಯ್ದು ಬಲಿ ಪಡೆದ ನರ ಹಂತಕ ಚಿರತೆಯನ್ನು ಕೊನೆಗೂ ಇಂದು ಬೆಳಗ್ಗೆ ಯಶಸ್ವಿಯಾಗಿ ಸೆರೆ ಹಿಡಿದಿದ್ದು, ಕಳೆದ ಕೆಲ ಸಮಯದಿಂದ ಚಿರತೆ ದಾಳಿಯಿಂದ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ....
ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ...
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅನಾಹುತ ತಪ್ಪಿದೆ. ಡೀಸೆಲ್ ಸೋರಿಕೆಯಿಂದ 50ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರ ಪ್ರಾಣ ಉಳಿದಿದೆ....
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...
ಮೈಸೂರು: ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ವೊಂದು ಸ್ಫೋಟಗೊಂಡು ಸುಮಾರು 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಬನ್ನಿಮಂಟಪದ ಅಗ್ನಿಶಾಮಕದಳ ವಸತಿ ಗೃಹವೊಂದರಲ್ಲಿ ಹಾಲು ಕಾಯಿಸಲು ಬೆಂಕಿ...
ಬಂಟ್ವಾಳ: ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ರೈಲ್ವೆ ಫ್ಲೈ ಓವರ್ ಬಳಿ ಸೇಫ್ ಗಾರ್ಡ್ಗೆ ಲಾರಿ ಸಿಕ್ಕಿ ಹಾಕಿಕೊಂಡು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ ಮಿತ್ತೂರಿನ ಸೇಫ್...
ಮೈಸೂರು: ಸೆಂಟ್ ಮೇರಿ ಚರ್ಚ್ ಒಳಗೆ ನುಗ್ಗಿ ಅಪರಿಚಿತ ದುಷ್ಕರ್ಮಿಗಳು ಚರ್ಚ್ ಧ್ವಂಸಗೊಳಿಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆ ಸಮೀಪ ನಡೆದಿದೆ. ಬಾಲ ಏಸುವಿನ ಪ್ರತಿಮೆ ಸೇರಿದಂತೆ ಚರ್ಚ್ನಲ್ಲಿ ಇರಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೀಡಾಗಿರುವುದು...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್...
You cannot copy content of this page