ಮೈಸೂರು: ತಾಯಿಯ ಅನೈತಿಕ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ...
ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಬಲರಾಮ ಆನೆಗೆ ಗುಂಡೇಟು ತಗುಲಿ ಗಾಯಗೊಂಡಿದೆ. ಇದೀಗ ಗುಂಡು ಹಾರಿಸಿದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗುಂಡುಹಾರಿಸಿದ ಆರೋಪಿ...
ಮೈಸೂರು: ಅಪಘಾತಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಪಾಂಡವಪುರ ತಾಲೂಕಿನ ಸಿಂಗಪುರ ಗ್ರಾಮದ ಎಸ್.ಎ.ಸಚಿನ್ (21) ಎಂಬ ಯುವಕ ನವೆಂಬರ್ 28 ರಂದು...
ಮಂಗಳೂರು: ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ ಇಲ್ಲದವರಿಗೆ ಬಾಡಿಗೆ...
ಶಿವಮೊಗ್ಗ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತ ಉಗ್ರ ಶಾರಿಕ್ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೈಸೂರಿನಲ್ಲಿ ವಾಸಿಸುತ್ತಿದ್ದ. ಆರೋಪಿ ಶಾರಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದರಿಂದ ಆತನ ವಿಚಾರಣೆ ನಡೆಸಲು...
ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಕುತೂಹಲಕಾರಿ ಅಂಶಗಳು ಹೊರಬೀಳುತ್ತಿದ್ದು ಇದೀಗ ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ನಟೋರಿಯಸ್ ಕ್ರಿಮಿನಲ್ ಶಾರೀಕ್...
ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ...
ಮೈಸೂರು: ಟಿಪ್ಪುವಿನ 100 ಅಡಿ ಪ್ರತಿಮೆ ನಿರ್ಮಿಸುತ್ತೇನೆ ಎಂದು ಹೇಳಿಕೆ ನೀಡಿದ ಬಳಿಕ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ತನಗೆ ಹಿಂದು ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದಾರೆ....
ಮೈಸೂರು: ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ 82 ವರ್ಷ ಪ್ರಾಯದ ಆರ್.ಕೆ. ಕುಲಕರ್ಣಿ ಅವರನ್ನು ದುಷ್ಕರ್ಮಿಗಳು ಕಾರು ಢಿಕ್ಕಿ ಹೊಡೆಸಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಗುಪ್ತಚರ ಇಲಾಖೆಯ ಅಧಿಕಾರಿಯಾಗಿ ಮೂರು ದಶಕಗಳ ಕಾಲ...
ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಶಾಕ್ನಿಂದ ಮೃತಪಟ್ಟ ದುರ್ದೈವಿಗಳು....
You cannot copy content of this page