DAKSHINA KANNADA2 years ago
ಮಂಗಳೂರಿಗೆ ಪ್ರಧಾನಿ: ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದ ಸಂಸದ ಹಾಗೂ ಅಧಿಕಾರಿಗಳು
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಹಾಗೂ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಇತರ ಶಾಸಕರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ...