ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ...
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ ನೆರೆ ನೀರು ನುಗ್ಗಿದ್ದು, ನೀರಿನಲ್ಲಿ ಸಿಲುಕಿದ್ದ 8 ಜನರನ್ನು ರಕ್ಷಿಸಲಾಗಿದೆ. ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ...
ಮನೆಯಲ್ಲಿ ಆಟ ಆಡುತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ತಂಗಿಯನ್ನ 8 ವರ್ಷದ ಅಕ್ಕ ರಕ್ಷಿಸಿದ ಘಟನೆ ತುಮಕೂರಿನ ಕುಚ್ಚಂಗಿಯಲ್ಲಿ ನಡೆದಿದೆ. ತುಮಕೂರು: ಮನೆಯಲ್ಲಿ ಆಟ ಆಡುತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದ ತಂಗಿಯನ್ನ 8...
ಉಡುಪಿ: ಉಡುಪಿ ಮಲ್ಪೆ ಬಂದರಿನಿಂದ ಡಿಸೆಂಬರ್ 30ರಂದು ಮೀನುಗಾರಿಕೆಗೆ ಹೋಗಿದ್ದ ಬೋಟೊಂದು ಮಂಗಳವಾರ ಬೆಳಗ್ಗಿನ ಜಾವ ಸಮುದ್ರ ಮಧ್ಯೆ ಇರುವ ಬಂಡೆಗೆ ಬಡಿದು ಮುಳುಗಿದ್ದು, ಇದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬಡಾನಿಡಿಯೂರು ಭಾಸ್ಕರ್ ಎಂ...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಾವಿಗೆ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ. ಶಾರ್ಕ್ ಜಾತಿಗೆ...
ಹೈಟೆನ್ಷನ್ ವಿದ್ಯುತ್ ಲೈನ್ ನಲ್ಲಿ ಸಿಲುಕಿತ್ತೇ ಭಾರೀ ಹೆಬ್ಬಾವು ಮುಂದೇನಾಯಿತು..! ಮಂಗಳೂರು: ಹೈ ಟೆನ್ಶನ್ ವಿದ್ಯುತ್ ಲೈನ್ ನಲ್ಲಿ ಸಿಕ್ಕಿ ಹಾಕಿಕೊಂಡ ಭಾರಿ ಗಾತ್ರದ ಹೆಬ್ಬಾವೊಂದನ್ನು ಮೆಸ್ಕಾಂ ಸಿಬಂದಿಗಳು ರಕ್ಷಣೆ ಮಾಡಿದ ಘಟನೆ ಮಂಗಳೂರು ನಗರದಲ್ಲಿ...
ಅಪಹರಣಗೊಂಡಿದ್ದ ರಾಜಸ್ಥಾನದ 38 ಮಹಿಳೆಯರು, ಮಕ್ಕಳನ್ನು ರಕ್ಷಿಸಿದ ಪೊಲೀಸರು..! ರಾಜಸ್ಥಾನ:ಝಾಲವರ್ನ ಉನ್ಹೆರ್ ಪೊಲೀಸ್ ಠಾಣೆ ಪ್ರದೇಶದ ಬಾಮನ್ ದೇವರಿಯನ್ ಗ್ರಾಮದಲ್ಲಿ ಸುಮಾರು 100 ಜನರಿಂದ ಅಪಹರಿಸಲ್ಪಟ್ಟ 38 ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ರಾಜಸ್ಥಾನ...
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುವಿನ ಕರುಗಳ ರಕ್ಷಣೆ:ಅಕ್ಕಿ ಹೆಬ್ಬಾಳು ಗ್ರಾಮದಲ್ಲಿ ಘಟನೆ..! ಬೆಂಗಳೂರು: ಬೆಂಗಳೂರಿನ ಕೆ.ಆರ್.ಪೇಟೆ ಕಡೆಗೆ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 40ಕ್ಕೂ ಅಧಿಕ ಹಸುವಿನ ಕರುಗಳನ್ನು ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ರಕ್ಷಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ...
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆ: ಸಮಯಪ್ರಜ್ಞೆ ಮೆರೆದು ಕಾಪಾಡಿದ ಬಾಲಕ ದಾವಣಗೆರೆ: .ಅಕ್ಕನೊಂದಿಗೆ ಚಾಕೊಲೆಟ್ ಕೊಳ್ಳಲು ಅಂಗಡಿಗೆ ಹೋದ ಬಾಲಕನೊಬ್ಬ ಅಂಗಡಿ ಮಾಲಕಿ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡು, ತಕ್ಷಣ ಸಮಯಪ್ರಜ್ಞೆ ಮೆರೆದು, ಪ್ರಾಣ...
You cannot copy content of this page