ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಘಟನೆ ನಡೆದಿದೆ. ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ...
ಧರ್ಮಪುರಿ: ರಥೋತ್ಸವದ ವೇಳೆ ಚಕ್ರ ತುಂಡಾಗಿ ರಥದಡಿಗೆ ಬಿದ್ದು ಮೂವರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರಪಟ್ಟಿ ಸಮೀಪದ ಮಾತೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಈ ವರ್ಷವೂ ಕಾಳಿಯಮ್ಮ ರಥೋತ್ಸವವನ್ನು...
ಚಾಮರಾಜನಗರ: ರಥದ ಚಕ್ರಕ್ಕೆ ಸಿಲುಕಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆದಿದೆ. ಸರ್ಪಭೂಷಣ (24) ಮೃತಪಟ್ಟ ದುರ್ದೈವಿ. ಕೊರೊನಾ ಹಿನ್ನಲೆಯಲ್ಲಿ ಎರಡು ವರ್ಷಗಳಿಂದ ರಥೋತ್ಸವ ಸ್ಥಗಿತಗೊಂಡಿತ್ತು. ಎರಡು ವರ್ಷಗಳ ನಂತರ...
ಚೆನ್ನೈ: ತಂಜಾವೂರು ಜಿಲ್ಲೆಯಲ್ಲಿ ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ದೇವರ ರಥೋತ್ಸವ ಮುಗಿಸಿ...
ಮಂಗಳೂರು: ನಗರ ಹೊರವಲಯದ ಬಪ್ಪನಾಡು ದೇವಾಲಯದಲ್ಲಿ ಮಾರ್ಚ್ 17ರಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು 2 ಕೋಟಿ ರೂ. ಮೌಲ್ಯದ ಒಂದುವರೆ ಲಕ್ಷ ಅಟ್ಟೆ ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಅರ್ಪಿಸಿದರು. ಮಾರ್ಚ್...
ಮಂಗಳೂರು: ನಗರದ ಇತಿಹಾಸ ಪ್ರಸಿದ್ದ ರಥಬೀದಿಯ ವೆಂಕರಮಣ ದೇವಳದ 201ನೇ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ದೇಶ-ವಿದೇಶದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಜೊತೆಗೆ ನೂತನ ಬ್ರಹ್ಮ ರಥ ದಲ್ಲಿ ಪಾಲ್ಗೊಂಡರು. ಶ್ರೀ ಮಂಗಳಾದೇವಿಯ...
ಮಂಗಳೂರು: ಕರಾವಳಿಯ ಪುರಾಣ ಪ್ರಸಿದ್ಧ ಕ್ಷೇತ್ರ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ರಥೋತ್ಸವದ ಮೂಲಕ ಶುಕ್ರವಾರ ರಾತ್ರಿ ಸಂಪನ್ನಗೊಂಡಿತು. ಸರಕಾರ ಕೊರೋನಾ ಗೈಡ್ಲೈನ್ ಮಾಡಿಕೊಂಡು ಸರಳವಾಗಿ ರಥೋತ್ಸವ ಆಚರಣೆ ಮಾಡುವ ಮೂಲಕ...
You cannot copy content of this page