ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್...
ಒಡಿಶಾ: ನಿನ್ನೆ ಸಂಜೆ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಇದೀಗ ಸಾವಿನ ಸಂಖ್ಯೆ 233ಕ್ಕೆ ಏರಿದೆ. ಒಂಬೈನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ....
ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ. ಹೌರಾದಿಂದ ಚೆನ್ನೈಗೆ...
ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು. ಪಾಟ್ನಾ : ರೀಲ್ಸ್...
ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ. ವೃತ್ತಿಯಲ್ಲಿ ಎಸಿ ಮೆಕಾನಿಕ್...
ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕುವ ಉದ್ದೇಶದಿಂದ ಚಲಿಸುತ್ತಿರುವ ರೈಲಿನ ಜತೆ ವೀಡಿಯೊ ಮಾಡಲೆತ್ನಿಸಿದಾಗ ಯುವಕ ರೈಲಿನಡಿ ಸಿಲುಕಿ ಮೃತಪಟ್ಟ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಳಿಪೇಟ್ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ...
ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಎಕ್ಕೂರು ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ...
ಮುಂಬೈ: ಹಳಿಯಲ್ಲಿ ತೆರಳುತ್ತಿದ್ದ ರೈಲು ಏಕಾಏಕಿ ಫ್ಲ್ಯಾಟ್ಫಾರ್ಮ್ಗೆ ನುಗ್ಗಿದ ಪರಿಣಾಮ ಐಆರ್ಸಿಟಿಸಿಯ ನೀರಿನ ಅಂಗಡಿಗೆ ಜಖಂ ಆಗಿದ ಘಟನೆ ಚೆನ್ನೈನ ಬೀಚ್ ರೈಲ್ವೆ ಸ್ಟೇಶನ್ನಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ನಿನ್ನೆ ಸಂಜೆ ಸುಮಾರು 4.25ರ...
ಕೋಲಾರ: ಕೋಲಾರದಲ್ಲಿ ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಕೋಲಾರದ ರೈಲು ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದ್ದು, ಪ್ರಯಾಣಿಕರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಇಬ್ಬರು...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿದೆ, 36 ಜನರು ಗಾಯಗೊಂಡಿದ್ದಾರೆ, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಅಸ್ಸಾಂ ಕಡೆ...
You cannot copy content of this page