ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ...
ಮಂಗಳೂರು: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತಿದ ಭಜರಂಗದಳದಲ್ಲೇ ಇದೀಗ ಅಂತರ್ಧರ್ಮೀಯ ವಿವಾಹವಾದ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಹಿಂದೂ ಸಂಘಟನೆಯ ಪ್ರಶಾಂತ್ ಭಂಡಾರಿ ಹಾಗೂ ಮುಸ್ಲಿಂ ಯುವತಿ ಆಯೇಷಾ ಎಂಬವರು...
ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು. ಅವರು ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ...
ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮುಸ್ಲಿಂ ಯುವಕನಿಂದ ರಕ್ಷಣೆ ಕೋರಿ ಹಿಂದೂ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಬೆಂಗಳೂರು: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಪೊಲೀಸರು ಹಲ್ಲೆ ಮಾಡಿದವರ ವಿರುದ್ದ...
ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...
ಮಂಗಳೂರು: ಚರಂಡಿಯತ್ತ ಗಮನಹರಿಸದೇ ಲವ್ ಜಿಹಾದ್ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ನೀಡಿದ್ದ ಹೇಳಿಕೆ ಬಗ್ಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಅಂಕುಶ ಹಾಕಲು ಹಿಂದೂ ಪರ ಸಂಘಟನೆಗಳು ಸಿದ್ದತೆ ಮಾಡಿದ್ದು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ....
ಮಂಗಳೂರು: ಮುಸ್ಲಿಂರ ಇಸ್ಲಾಂ ದರ್ಮದ ಪ್ರಕಾರ ಅವರಿಗೆ ಪಾರ್ಟಿ ನಿಷಿದ್ಧ. ಆದರೂ ಕೂಡಾ ಪಬ್ ಮತ್ತು ಪಾರ್ಟಿಗಳಲ್ಲಿ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಯುವಕರೇ ಇರುತ್ತಾರೆ. ಅಲ್ಲಿ ಲವ್ ಜಿಹಾದ್ಗೆ ಪ್ರೇರಣೆ ಸಿಗುತ್ತದೆ ಎಂದು ಆರೋಪಿಸಿ...
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಯುವಜನತೆ ಕೂಡಾ ಸಜ್ಜಾಗುತ್ತಿದೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ. ಡಿಸೆಂಬರ್ 31ರಂದು...
You cannot copy content of this page