ಹೈದರಬಾದ್: ತಾಯಿಯೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ 8 ವರ್ಷದ ಬಾಲಕನ ಮೇಲೆ ಲಾರಿ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ಹೈದರಬಾದ್ ನ ಅಲ್ವಾಲ್ ನಲ್ಲಿ ನಡೆದಿದೆ. ಲಾರಿ ಚಾಲಕನ ಅವಾಂತರಕ್ಕೆ ತಾಯಿಯ ಕಣ್ಣೇದುರೆ ಬಾಲಕ ಬಲಿಯಾಗಿದ್ದಾನೆ....
ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಬ್ಬರು ಅಮಾಯಕರು ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್ಗಾಗಿ ಕಾಯುತ್ತಿದ್ದ ಓರ್ವ ಮಹಿಳೆ ಹಾಗೂ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿಯೊಂದು ಬಂಡೆ ಕಲ್ಲಿಗೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಅಪಘಾತದಲ್ಲಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ಚಾರ್ಮಾಡಿ ಘಾಟ್...
ಸುರತ್ಕಲ್: ಇಲ್ಲಿನ ಎನ್ಐಟಿಕೆ ಟೋಲ್ ಗೆಟ್ ನ ಅವಶೇಶಗಳಿಗೆ ಲಾರಿಯೊಂದು ಢಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯರಾತ್ರಿ 2.30ರ ಸುಮಾರಿಗೆ ವರದಿಯಾಗಿದೆ. ಲಾರಿಯು ಮಂಗಳೂರು ಕಡೆಯಿಂದ ಉಡುಪಿಯತ್ತ ಸಂಚರಿಸುತ್ತಿತ್ತು ಎನ್ನಲಾಗಿದೆ. ಲಾರಿ...
ಹೆಬ್ರಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕರೊಬ್ಬರು ಮೃತರಾದ ಘಟನೆ ಹೆಬ್ರಿಯ ಸೊಮೇಶ್ವರ್ ಎಂಬಲ್ಲಿ ನಡೆದಿದೆ. ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು. ಈ ವೇಳೆ...
ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್ಗೇಟ್ ಬಳಿ ನಡೆದ ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಉಡುಪಿ : ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ...
ಬಸ್ಸು ಹಾಗೂ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದೆ. ಜೊತೆಗೆ ನಿಂತಿದ್ದ ಆಟೋ ರಿಕ್ಷಾಕ್ಕೂ ಬಸ್ಸು ಡಿಕ್ಕಿ ಹೊಡೆದಿದೆ. ಈ ಘಟನೆ ಉಡುಪಿಯ ಸಮೀಪದ ಪಡುಬಿದ್ರೆ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಪಡುಬಿದ್ರೆ: ಬಸ್ಸು...
ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ಹಿರಿಯಡ್ಕ ಕುಕ್ಕೆಹಳ್ಳಿ ರಸ್ತೆಯ ನಾಗಬನ ಬಳಿ ನಡೆದಿದೆ. ಉಡುಪಿ : ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ...
ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ...
You cannot copy content of this page