ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18)...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿರೋಡು ಸಮೀಪದ ಮೊಡಂಕಾಪುವಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಈ...
ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಬೆಂಜನಪದವಿನ ನಿವಾಸಿ ಮಹಿಳೆ ಉಷಾ (32) ಎಂಬವರು ಲಾರಿಯಡಿಗೆ ಬಿಟ್ಟು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇಲ್ಲಿನ...
ಮಂಗಳೂರು: ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಚಾಲಕರ ಗುರುತು ಪತ್ತೆ ಇನ್ನಷ್ಟೇ ಆಗಬೇಕಾಗಿದೆ....
ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಎಂಬಲ್ಲಿ ನಡೆದಿದೆ....
ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಪಾಂಡವರಕಲ್ಲು...
ಮಂಗಳೂರು : ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರೈಲು ಹಳಿಯ ಮೇಲೆ ಬಿದ್ದ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಸಮೀಪದ ಅಂಗರಗುಂಡಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯಿಂದ ಲಾರಿಯ ಚಾಲಕನಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಬುಡೋಳಿ ಶಾಲೆಯ ಬಳಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದ...
ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ತಂದೆ ಹಾಗು ಮಗನ ಸಾವಿಗೆ ಕಾರಣವಾಗಿದ್ದ ಲಾರಿ ವಶಕ್ಕೆ ಪಡೆದ ಕಾಪು ಠಾಣೆಯ ಪೊಲೀಸರು ಇದೀಗ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತ ಸಂಭವಿಸುವ...
ಕಲಬುರಗಿ: ಬಸ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬಸ್ಗೆ ಬೆಂಕಿ ಹತ್ತಿಕೊಂಡಿದ್ದು, ಹಲವರು ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಚಾರ್ ಕಮಾನ್ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಏಳು ಜನ...
You cannot copy content of this page