ಬಂಟ್ವಾಳ: ಅಕ್ರಮವಾಗಿ ಮದ್ಯವನ್ನು ಶೇಖರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 24.93 ಲೀಟರ್ ಸಮೇತ ಓರ್ವನನ್ನು ಬಂಧಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವಿನಲ್ಲಿ ನಡೆದಿದೆ. ಬಂಧಿತ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಕರ್ನಾಟಕ-ಕೇರಳವನ್ನು ಸಂಪರ್ಕಿಸುವ ಸೇತುವೆ ಶಿಥಿಲಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿ ಪೆರುವಾಯಿ ಗ್ರಾಮಪಂಚಾಯತ್ಗೆ ಎಸ್ಡಿಪಿಐ ಮನವಿ ಸಲ್ಲಿಸಿದೆ. ಈ ಸೇತುವೆಯೂ...
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿದೆ. ವಿಟ್ಲ ಕಡೆಯಿಂದ ಪುತ್ತೂರು ಕಡೆ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ...
ವಿಟ್ಲ: ವ್ಯಕ್ತಿಯೊಬ್ಬ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆಗೈಯಲು ಯತ್ನಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಗೌಸ್ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ....
ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾರೆಂದು ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಸುಖಾಂತ್ಯ ಕಂಡಿದ್ದು, ಸ್ನೇಹಿತನ ಮನೆಗೆ ಬಂದವರನ್ನು ಸ್ಥಳೀಯರು ಅನುಮಾನಿಸಿದ್ದರಿಂತ ಇಂತಹ ಪ್ರಕರಣ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ...
ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ. ಬೈಕ್ ಮತ್ತು...
ವಿಟ್ಲ: ಕೇರಳದ ಮೂಲದ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ನಡೆದಿದೆ. ರಾತ್ರಿ 12ಗಂಟೆಯ ಸುಮಾರಿಗೆ ಕೇರಳ...
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ...
ಮಂಗಳೂರು: ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪವು ಮಂಗಳೂರಿನ 1ನೇ ತ್ವರಿತಗತಿ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಸಾಬೀತಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ. ಪ್ರಕರಣದ ಹಿನ್ನೆಲೆ ಬಂಟ್ವಾಳ ತಾಲೂಕಿನ ಕೇಪು...
You cannot copy content of this page