ವಿಟ್ಲ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ಸುರೇಶ್...
ವಿಟ್ಲ: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ...
ವಿಟ್ಲ: ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ 12 ವರ್ಷಗಳ ಜೈಲು ಶಿಕ್ಷೆ ಹಾಗೂ 85 ಸಾವಿರ ರೂ. ದಂಡವನ್ನು ವಿಧಿಸಿ ಮಂಗಳೂರು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ವಿಟ್ಲ ಸಮೀಪದ ನಿವಾಸಿ ಅಪ್ರಾಪ್ತ ಬಾಲಕಿ...
ವಿಟ್ಲ: ಇಲ್ಲಿನ ಅಡ್ಯನಡ್ಕದ ಫಾರ್ಮ್ವೊಂದಕ್ಕೆ ಅತಿಥಿಯಾಗಿ ಬಂದ ಮಹಿಳೆಯೊಬ್ಬಳು ಏಕಾಂಗಿಯಾಗಿ ಸಾಹಸಕ್ರೀಡೆಗಳನ್ನು ಆಡುವ ಕೆರೆಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮಂಗಳೂರು ಮೂಲದ ವೈದ್ಯೆ ನೇಝೀ...
ವಿಟ್ಲ: ಅಳಿಯ ಹಾಗೂ ಮಗಳ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಆರೋಪದಲ್ಲಿ ಮಾವ ಸೇರಿ ಮೂವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ...
ಮಂಗಳೂರು: ವ್ಯಕ್ತಿಯೊಬ್ಬ ಆಸ್ತಿ ವಿವಾದದಲ್ಲಿ ಯುವಕರ ತಂಡ ಕಟ್ಟಿಕೊಂಡು ತನ್ನ ಮಗಳು ಮತ್ತು ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಖಂಡಿಗ...
ಮಂಗಳೂರು: ಆಫೀಸಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯ ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಾಗ ಪ್ರತಿರೋಧಿಸಿದಾಗ ಮನೆಯಲ್ಲಿ ಹೇಳಿದರೆ ಮರ್ಯಾದೆ ತೆಗೆಯುತ್ತೇನೆ ಎಂದು ವಕೀಲನೊಬ್ಬ ಬೆದರಿಕೆ ಹಾಕಿದ ಬಗ್ಗೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ...
ಬಂಟ್ವಾಳ: ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರುವಾಯಿ ವ್ಯವಸಾಯ ಸಂಘದ ಮಾಣಿಲ ಶಾಖೆಯ...
You cannot copy content of this page