ಕೇಪು ಗ್ರಾಮದ ಕುದ್ದುಪದವು ಖಾಸಗೀ ಜಾಗದ ಮೂಲಕ ಕೇರಳದಿಂದ ಟ್ಯಾಂಕರ್ ನಲ್ಲಿ ತಂದ ತ್ಯಾಜ್ಯ ಮಿಶ್ರಿತ ನೀರನ್ನು ತೋಡಿಗೆ ಹರಿ ಬಿಡುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ ಗ್ರಾಮದ ಮುರುವ ಎಂಬಲ್ಲಿ ಧರೆಕುಸಿದು ನೀರುಹರಿಯುವ ತೋಡಿಗೆ ಬಿದ್ದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ. ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ...
ದ್ವಿಚಕ್ರ ವಾಹನಕ್ಕೆ ಟಿಪ್ಟರ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ: ದ್ವಿಚಕ್ರ ವಾಹನಕ್ಕೆ ಟಿಪ್ಟರ್ ಢಿಕ್ಕಿ ಹೊಡೆದು ಗಂಭೀರವಾಗಿ...
ಹೃದಯಾಘಾತದಿಂದ ಕೃಷಿಕರೋರ್ವರು ನಿಧನರಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ: ಹೃದಯಾಘಾತದಿಂದ ಕೃಷಿಕರೋರ್ವರು ನಿಧನರಾದ ಘಟನೆ ವಿಟ್ಲದಲ್ಲಿ ನಡೆದಿದೆ. ಉಕ್ಕುಡ ವರಪಾದೆ ನಿವಾಸಿ, ಕೃಷಿಕ ನಾರಾಯಣ ಗೌಡ (55) ಮೃತ ಪಟ್ಟವರು. ನಾರಾಯಣ ಗೌಡ ಅವರು ಕೃಷಿಕರಾಗಿದ್ದು,...
ಕೇಪು ಗ್ರಾಮದ ಕೆಲವು ಭಾಗಗಳಿಗೆ ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೆಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತ ಪಡಿಸಿ ಹಿಂದಕ್ಕೆ ಕಳುಹಿಸಿದ...
ಚಾಲಕ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದು, ಮಹಿಳೆ ಮನೆಯೊಳಗೆ ಸಿಲುಕಿ ಗಂಭೀರ ಗಾಯಗೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ವಿಟ್ಲ: ಕೋಳಿ ಸಾಗಾಟ ವಾಹನವೊಂದು ಚಾಲಕ...
ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ: ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ...
ಕಳೆದ ಎರಡು ವರ್ಷಗಳಿಂದ ವೀರಕಂಬ ಗ್ರಾಮ ಪಂ.ವ್ಯಾಪ್ತಿಯ ಬೆತ್ತಸರವು ರಸ್ತೆ ಬದಿಯ ಮರವೊಂದರಲ್ಲಿ ಪಂಚಾಯತ್ ಕುಡಿಯುವ ನೀರಿನ ಕೊಳವೆ ಬಾವಿಯ ಸಂಪರ್ಕದ ತ್ರಿ ಫೇಸ್ ವಿದ್ಯುತ್ ಬೋರ್ಡ್ ನೇತಾಡುತ್ತಿದೆ. ವಿಟ್ಲ: ಕಳೆದ ಎರಡು ವರ್ಷಗಳಿಂದ ವೀರಕಂಬ ಗ್ರಾಮ...
ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರೊಂದು ವಿರುದ್ಧ ಬದಿಯಲ್ಲಿ ಬರುತ್ತಿದ್ದ ಬೇರೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ: ಡಿವೈಡರ್...
ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲಲದಲ್ಲಿ ನಡೆದಿದೆ. ವಿಟ್ಲ: ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು...
You cannot copy content of this page