FILM1 year ago
ಅಮ್ಮ ಲೀಲಾವತಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್ ರಾಜ್
ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ...