ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣಗಳನ್ನು ದರೋಡೆ ಮಾಡಿ ಬಂಧಿತನಾಗಿದ್ದ ಆರೋಪಿ ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ:ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣಗಳನ್ನು ದರೋಡೆ ಮಾಡಿ ಬಂಧಿತನಾಗಿದ್ದ ಆರೋಪಿ ಅನಾರೋಗ್ಯದಿಂದ ವೆನ್ಲಾಕ್...
ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ವಿಶೇಷ ಊಟೋಪಚಾರದೊಂದಿಗೆ ಬೆಡ್ ಶೀಟ್ಗಳ ವಿತರಣೆ ಸೋಮವಾರ ನಡೆಯಿತು. ಮಂಗಳೂರು: ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ವಿಶೇಷ ಊಟೋಪಚಾರದೊಂದಿಗೆ ಬೆಡ್ ಶೀಟ್ಗಳ...
ಮಂಗಳೂರು: ಉತ್ತರದ ಶ್ರೀನಗರದಿಂದ ದಕ್ಷಿಣದ ಕನ್ಯಾಕುಮಾರಿ ತನಕ 4500 ಕಿ.ಮೀ. ಸೈಕಲ್ ಸಾಹಸ ಯಾತ್ರೆಯನ್ನು ಕೈಗೊಂಡಿರುವ ಹರ್ಯಾಣದ ರೋಹ್ಟಕ್ ನ ಕಮಲೇಶ್ ರಾಣಾ (64) ಅವರು ಸುಮಾರು 3600 ಕಿ.ಮೀ. ಕ್ರಮಿಸಿ ಮಂಗಳೂರಿಗೆ ತಲಪುವಷ್ಟರಲ್ಲಿ ರಸ್ತೆ...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಶೃಂಗೇರಿ: ಶೃಂಗೇರಿ ಸಮೀಪದ ಹೊರನಾಡುವಿನಲ್ಲಿ ಆದಿವಾಸಿ ಯುವಕನೊಬ್ಬ ಮರದಿಂದ ಬಿದ್ದು ಸೊಂಟ, ಬೆನ್ನು ಮೂಳೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆಗಾಗಿ ಅನೇಕ ಆಸ್ಪತ್ರೆ ತಿರುಗುತ್ತಾ ಹಣಕಾಸಿನ ಸಮಸ್ಯೆಯನ್ನು ಕೂಡಾ ಎದುರಿಸುತ್ತಿದ್ದಾರೆ. ಪರಿಣಾಮವಾಗಿ ಇದರಿಂದ ಮನೆ ಪರಿಸ್ಥಿತಿ...
ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು....
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...
ಮಂಗಳೂರು: ನಗರದ ಮುಕ್ಕ ಬೀಚ್ ಬಳಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು (30) ಅಸ್ವಸ್ಥವಾಗಿ ಬಿದ್ದಿದ್ದು, ಚಿಕಿತ್ಸೆಗಾಗಿ ಅವನನ್ನು ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
You cannot copy content of this page