ಉಡುಪಿ: ಉಡುಪಿಯ ಕಾಪು ಸಮೀಪದ ಉದ್ಯಾವರದಲ್ಲಿ ಡಿ.13ರಂದು ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ಮೂಲದ ರವೀಂದ್ರ ಭಟ್ (52) ಎಂಬವರ ಮೃತ ದೇಹ ಪತ್ತೆಯಾಗಿದೆ. ರವೀಂದ್ರ ಭಟ್ ಅವರು ಉಡುಪಿಯ ಎಲೆಕ್ಟ್ರಾನಿಕ್ಸ್...
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
ಉಡುಪಿಯ ಕುಂದಾಪುರ ಸಮೀಪದ ಬೈಂದೂರಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಬೆಳಗ್ಗೆ ಪತ್ತೆಯಾಗಿದೆ. ಬೈಂದೂರು: ಉಡುಪಿಯ...
ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಉಡುಪಿ: ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು...
ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುದುವೆಟ್ಟು ಗ್ರಾಮದ ಅಡ್ಯ ಎಂಬಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ (65) ಎಂಬವರು ಮೃತಪಟ್ಟ ಸ್ಥಿತಿಯಲ್ಲಿ...
ಬೆಂಗಳೂರು: ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ದೇಹವು ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘2017ರಲ್ಲಿ ಶ್ರುತಿ ಹಾಗೂ ಕೊಯಾಡನ್...
ಉಡುಪಿ: ಶಿರ್ವದ ನಡಿಬೆಟ್ಟು ಆಣೆಕಟ್ಟು ಬಳಿ ಯುವಕನೋರ್ವ ಗಾಳ ಹಾಕಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ತಾಗಿ ಜಾರಿಬಿದ್ದು ನೀರು ಪಾಲಾದ ಘಟನೆ ನಡೆದಿದೆ. ದಿಲೀಪ್ ಅವರ ಶವ ಇಂದು ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ. ಶಿರ್ವ...
ಉಡುಪಿ: ಮಲ್ಪೆ ಬೀಚ್ ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ನಿನ್ನೆ ಸಂಜೆ ಪತ್ತೆಯಾಗಿದೆ. ಘಟನೆ ವಿವರ ನಿನ್ನೆ ಬೆಳಗ್ಗೆ ಯುವಕ ಹಾಗೂ ಯುವತಿಯರ ತಂಡ ನಿನ್ನೆ ನೀರಿನಲ್ಲಿ ಆಟವಾಡುವಾಗ ಕೊಡುಗು ಮೂಲದ ದೇಚ್ಚಮ್ಮ ಎಂಬ ಯುವತಿಯೊಬ್ಬಳು...
ಹಳೆ ಮನೆ ಜಂತಿಯಲ್ಲಿ ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವ..! ಉಡುಪಿ: 76 ಬಡಗುಬೆಟ್ಟಿನಲ್ಲಿ ವ್ಯಕ್ತಿಯೋರ್ವರ ಶವವು, ಹಳೆ ಮನೆಯ ಜಂತಿಗೆ ನೇಣುಬಿಗಿದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದೆ.ವ್ಯಕ್ತಿ ಮೃತಪಟ್ಟು...
ಉಡುಪಿ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಬಾವಿಯಲ್ಲಿ ಶವ ಪತ್ತೆ..! ಉಡುಪಿ: ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರಿನಲ್ಲಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ರಾತ್ರಿ ಮನೆಯಲ್ಲಿ ಊಟ ಮಾಡಿ...
You cannot copy content of this page