ಕಾರಿನಲ್ಲಿ ಬಂದ ತಂಡವೊಂದು ಟ್ಯಾಂಕರ್ ಚಾಲಕನಿಗೆ ಹಲ್ಲೆಗೈದು, ನಗದು ಹಣ ದೋಚಿರುವ ಘಟನೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನದ ಬಳಿ ನಡೆದಿದೆ. ಉಪ್ಪಿನಂಗಡಿ: ಕಾರಿನಲ್ಲಿ ಬಂದ ತಂಡವೊಂದು ಟ್ಯಾಂಕರ್ ಚಾಲಕನಿಗೆ ಹಲ್ಲೆಗೈದು, ನಗದು ಹಣ ದೋಚಿರುವ...
ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ...
ಮೂರು ದಿನದ ಹಿಂದೆ ಕಾಡಾನೆ ದಾಳಿಗೆ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಿಮ್ಮಪ್ಪ (44)ರವರ ಕುಟುಂಬಕ್ಕೆ ಪರಿಹಾರವಾಗಿ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಮಂಜೂರಾಗಿದೆ. ಕಡಬ: ಮೂರು ದಿನದ ಹಿಂದೆ ಕಾಡಾನೆ...
ಕಡಬ: ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ಕಡಬದ ಗುಂಡ್ಯ ಗ್ರಾಮದ ವ್ಯಕ್ತಿಯ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಘಟನೆ ಬಗ್ಗೆ ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ...
ನೆಲ್ಯಾಡಿ: ದನವನ್ನು ಕಡಿದು ಅದರ ಮಾಂಸ ಮಾರಾಟ ಮಾಡಿ ತಲೆ ಮತ್ತು ಕಾಲುಗಳನ್ನು ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್...
ಕಡಬ: ಇತ್ತೀಚಿನ ದಿನಗಳಲ್ಲಿ ಸಲಗಗಳು ಕಾಡು ಬಿಟ್ಟು ನಾಡಿಗೆ ದಾಂಗುಡಿ ಇಡುತ್ತಿವೆ. ಕೆಲವೇ ದಿನಗಳ ಹಿಂದೆ ಸುಬ್ರಹ್ಮಣ್ಯ ಪರಿಸರದಲ್ಲಿ ಕಾಣಿಸಿಕೊಂಡಿದ್ದ ಶ್ವಾನದಿಂದ ಸ್ಥಳೀಯರು ಆತಂಕಗೊಂಡಿದ್ದರೆ , ಇದೀಗ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ...
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಉಪ್ಪಿನಂಗಡಿ: ಕರ್ತವ್ಯಲೋಪ ಎಸಗಿದ ಮತ್ತು ಗ್ರಾಮ ಪಂಚಾಯಿತಿ ಲೆಕ್ಕಪತ್ರಗಳ ನಿರ್ವಹಣೆಯಲ್ಲಿ ನಿಯಮ ಉಲ್ಲಂಘಿಸಿ ಶಿಷ್ಟಾಚಾರ ಪಾಲಿಸದೇ ಇದ್ದ ಆರೋಪದಲ್ಲಿ ಅಮಾನತು ಆಗಿದ್ದ ಶಿರಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ವೆಂಕಟೇಶ್ ಅಮಾನತು ಆದೇಶಕ್ಕೆ ರಾಜ್ಯ ಆಡಳಿತ...
ಚಾರ್ಮಾಡಿ: ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು...
ಹಾಸನ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿ ರಸ್ತೆ ಕುಸಿತದಿಂದ ಸರಕು ಸಾಗಾಟ ವಾಹನಗಳು ಹಾಸನದಲ್ಲಿ ಸಾಲುಗಟ್ಟಿ ನಿಂತಿದೆ. ಮಂಗಳೂರಿನ ಎನ್ಎಂಪಿಟಿ, ಎಂಆರ್ಪಿಎಲ್, ಬಂದರು ಸೇರಿದಂತೆ ಹಲವೆಡೆ ಸರಕು ಸಾಗಾಟ ಮಾಡುತ್ತಿದ್ದ ಘನ ವಾಹನಗಳು ಹಾಸನ ನಗರದ...
You cannot copy content of this page