ಮಂಗಳೂರು: ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ನವರು ನಕಲಿ ವೋಟರ್ಸ್ ಡಿಲೀಟ್ ಆದ ಭಯದಲ್ಲಿ ಹೀಗೆ ಮಾಡ್ತಿದಾರೆ ಅನಿಸುತ್ತೆ. ಮತದಾನ ಪಟ್ಟಿ ಪರಿಷ್ಕರಣೆ ಮಾಡೋದು ಚುನಾವಣಾ ಆಯೋಗ, ನಮಗೆ ಸಂಬಂಧ ಇಲ್ಲ. ಪ್ರತೀ...
ಉಡುಪಿ: ‘ಸುಳ್ಳು ಅಂದ್ರೆ ಕಾಂಗ್ರೆಸ್-ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ಸಿನ ಸಮಾಜವನ್ನು ಒಡೆದು ಆಳುವ ನೀತಿಯಿಂದ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದೂ ಬೊಮ್ಮಾಯಿ ಟೀಕಿಸಿದರು. ಅಧಿಕಾರ ಮಾಡಿ ಕಾರ್ಯಕ್ರಮ ಕೊಟ್ಟಾಗಲೇ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ’...
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಭರವಸೆ...
ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ‘ಜೆಟ್ಟಿಯ 150 ಮೀಟರಿಗೂ ಅಧಿಕ...
ಬೆಂಗಳೂರು: ಮೀನುಗಾರಿಕೆಯಲ್ಲಿ ತಾಂತ್ರಿಕತೆ ಅಳವಡಿಸಲು 2020–21ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ‘ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ಯನ್ನು ಕೈಬಿಡಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ತಿಳಿಸಿದರು. ವಿಧಾನ ಪರಿಷತ್ನಲ್ಲಿ ನಿನ್ನೆ ಶಾಸಕ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ...
ಚಿಕ್ಕಮಗಳೂರು: ಜಿಲ್ಲಾಧಿಕಾರಿಯನ್ನು ರಾಜಕಾರಣದ ಕೈಗೊಂಬೆ ಮಾಡಿಕೊಂಡಿದ್ದಾರೆ, ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮಗಳೊಂದಿಗೆ...
You cannot copy content of this page