ಮಂಗಳೂರಿನ ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು....
ಉಡುಪಿ: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ 16 ಮಂದಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗಿನ ಜಾವ 4.30 ಗಂಟೆಗೆ ಕಾರ್ಯಾಚರಣೆ ನಡೆಯಿತು....
ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳ ಆಶ್ರಮ ಶಾಲೆಯು ಅವ್ಯವಸ್ಥೆಯಿಂದ ಕೂಡಿದೆ ಎಂದು ಆರೋಪಿಸಿರುವ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ಅವರು ಶಾಲೆಯ...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಮಂಗಳೂರು: ಅನಾರೋಗ್ಯದ ಕಾರಣದಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಆಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರೀ ಬೊಮ್ಮೆಗೌಡ ಅವರನ್ನು ಹಿಂದುಳಿದ ವರ್ಗ ಹಾಗು ಸಮಾಜ...
ಉಡುಪಿ: ಯಾವ ಕಾಮಗಾರಿಯ ಅನುದಾನ ಬಿಡುಗಡೆಗೆ ಯಾರು ಹಣ ಕೇಳಿದ್ದಾರೆ ಎಂಬುವುದನ್ನು ದಿಂಗಾಲೇಶ್ವರ ಸ್ವಾಮಿಗಳು ಸ್ಪಷ್ಟಪಡಿಸಬೇಕು ಎಂದು ಹಿಂದುಳಿದ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮಗಳ...
ಮಂಗಳೂರು: ‘ಅಂಬೇಡ್ಕರ್ ಜಯಂತಿಯನ್ನು ಗೌರವಪೂರ್ಣವಾಗಿ ಅಚರಿಸಲಾಗುತ್ತಿದೆ. ಅತ್ಯದ್ಭುತವಾದ ಸಂವಿಧಾನ ರಚನೆಯಿಂದ ಇವತ್ತು ಕೂಡಾ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಗಟ್ಟಿಯಾಗಿ ಆಡಳಿತವನ್ನು ನೀಡುತ್ತಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ ತಳಹದಿ ಮೇಲೆ 75 ವರ್ಷಗಳವರೆಗೆ ಯಾವುದೇ ರಾಷ್ಟ್ರಗಳು ಇಷ್ಟು...
ಮಂಗಳೂರು: ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ನಿನ್ನೆಯಿಂದ ಕಾರ್ಯಾರಂಭವಾಗಿದೆ. ಸಚಿವರ ಆಪ್ತ...
ಮಂಗಳೂರು: ಜಿಲ್ಲಾ ಪಂಚಾಯತ್ನಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಚೇರಿಯು ಜ.24 2022 ರಂದು ಜಿಲ್ಲಾಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ, ಅಂಗಡಿಗುಡ್ಡೆ, ಉರ್ವಸ್ಟೋರ್, ಮಂಗಳೂರು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ: 0824-2451237 ಅನ್ನು...
You cannot copy content of this page