ಪುತ್ತೂರು: ಕೂಲಿ ಕೆಲಸ ಮಾಡುವ ಮನೆಯಲ್ಲಿ ಕೋಳಿ ಮಾಂಸದೂಟ ಸೇವಿಸಿ ಓರ್ವ ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಕಡಬದ ಗಾಣದಕೊಟ್ಟಿಗೆ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಣದಕೊಟ್ಟಿಗೆ ನಿವಾಸಿ ದೇವಪ್ಪ ಗೌಡ(60) ಮೃತಪಟ್ಟ ವ್ಯಕ್ತಿ. ದೇವಪ್ಪ...
ಮಂಗಳೂರು: ಮಂಗಳೂರು ವಕೀಲರ ಸಂಘದ ಹಿರಿಯ ಸದಸ್ಯರಾದ ಜೋಡುಮಠ ರಾಮಚಂದ್ರ ಭಟ್ ಇವರು ಇಂದು ಭಗವಂತನ ಪಾದವನ್ನು ಸೇರಿದ್ದಾರೆ. ಶ್ರೀ ಜೆ. ಆರ್. ಭಟ್ ಸರ್ ಇವರು ನಮ್ಮ ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದು ಸರಕಾರಿ...
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ರ್ಪಯಾ ಕೊಡಂಗೆ ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಾವೂರು ನಿವಾಸಿಬಾಲಪ್ಪ ಎ. ಮೃತಪಟ್ಟ ವ್ಯಕ್ತಿ. ಬಾಲಪ್ಪ...
ಮಂಗಳೂರು: ಸೋಲಾರ್ ಕಂಪೆನಿಯೊಂದರಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯ ಮಹಡಿಯೊಂದರಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಜೆಪ್ಪುವಿನಲ್ಲಿ ನಡೆದಿದೆ. ದಿನೇಶ್ ಆಚಾರ್ಯ(47) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ಮಧ್ಯಾಹ್ನ 3 ಗಂಟೆ ವೇಳೆ ಮಂಗಳೂರು...
ಉಡುಪಿ : ಹಿರಿಯ ಯಕ್ಷಗಾನಾ ಕಲಾವಿದ ಮಾನ್ಯ ತಿಮ್ಮಯ್ಯ (93 ವರ್ಷ) ಇಂದು ಮುಂಜಾನೆ ಕಾಸರಗೋಡಿನ ಮಾನ್ಯದಲ್ಲಿ ನಿಧನರಾದರು. ಪುಂಡು ವೇಷ ಮತ್ತು ಸ್ತ್ರೀವೇಷದಲ್ಲಿ ವಿಶೇಷ ಪ್ರಸಿದ್ಧಿ ಪಡೆದ ಇವರು ಚೊಕ್ಕಾಡಿ, ಧರ್ಮಸ್ಥಳ, ಮಧೂರು, ಕದ್ರಿ, ಮುಲ್ಕಿ,...
ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (25) ಮೃತಪಟ್ಟ ಯೋಧ. ಇಂಡಿಯನ್...
ಶಾಮ್ಲಿ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ಮಹಿಳೆ ಮಹಡಿಯಿಂದ ಕೆಳಗೆ ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಸುಷ್ಮಾ ದೇವಿ (50), ಸಾವನ್ನಪ್ಪಿದ ಮಹಿಳೆಯಾಗಿದ್ದು, ಕೈರಾನಾ ನಗರದಲ್ಲಿರುವ ತಮ್ಮ ಮನೆಯ ಟೆರೇಸ್ ಮೇಲೆ...
ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ...
ಹಾಸನ : ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ...
ಮೂಡಬಿದ್ರೆ: ಆನೆಯ ಘೀಳಿನ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೂಡಬಿದ್ರೆಯ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್...
You cannot copy content of this page