ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾಭವನದ ಎದುರು ಇಂದು ಮುಂಜಾನೆ ನಡೆದಿದೆ. ಮಹಾರಾಷ್ಟ್ರ ಸಾಂಗ್ಲಿಯದ ದಿನೇಶ್ ಚಂದ್ರಶೇಖರ...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಸವಾರ ಇಂದು ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ತಲಪಾಡಿಯಲ್ಲಿ...
ಬೆಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ ನಡೆದಿದೆ. ಹೊಸೂರು ಶಾಸಕ...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ವರಾಲು ಬೆದ್ರೋಡಿ ಎಂಬಲ್ಲಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ದುರಸ್ತಿ ಪಡಿಸುತ್ತಿದ್ದ ಮೂವರು ಮೆಕಾನಿಕ್ಗಳ ಮೇಲೆ ಪಿಕಪ್ವೊಂದು ಹರಿದು ಮೂವರೂ ಸಾವನವಿದ ವಾರುಣ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಬೆಂಗಳೂರು...
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಆತ್ಮಹತ್ಯಾ ದಾಳಿಕೋರರು ಮತ್ತು ಇಬ್ಬರು ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 73 ಆಗಿದೆ. 60 ಮಂದಿ ಅಪ್ಘನ್ನರು ಮತ್ತು 13 ಮಂದಿ ಅಮೆರಿಕನ್...
ಕುಂದಾಪುರ: ಆರ್ಡಿ ಕೊಂಜಾಡಿ ಗಂಟುಬೀಳು ಚಕ್ಕರ್ಮಕ್ಕಿ ಸಮೀಪದ ಕುಂಟುಹೊಳೆ ಕುಪ್ಪರಿಗೆಗುಂಡಿಯ ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮುಳುಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೋಹನ ನಾಯ್ಕ (21) ,ಸುರೇಶ (19) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರ...
ಬಾಗಲಕೋಟೆ: ಮಂದಿರದಲ್ಲಿ ಉಪಹಾರ ಮುಗಿಸಿ ಕೈತೊಳೆಯಲು ಹೋಗಿ ಮಲಪ್ರಭಾ ನದಿಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ...
ಕೋಲಾರ: ಸೀರೆಯಿಂದ ಕಟ್ಟಿದ್ದ ಜೋಕಾಲಿಯೇ ಇಬ್ಬರು ಬಾಲಕಿಯರ ಪಾಲಿಗೆ ಉರುಳಾಗಿ ಪರಿಣಮಿಸಿದ್ದು, ಓರ್ವಳು ಸಾವನ್ನಪ್ಪಿ, ಮತ್ತೊಬ್ಬಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಕೋಲಾರದ ಮುಳಬಾಗಿಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಮೇಘನಾ (12) ಮೃತ...
ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಕೂಡಾ ಮಗುವಿನ ಜೊತೆ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೆಮ್ರಾಜೆಯ ಮಾಪಲಕಜೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಾಪಲಕಜೆಯ ಜನಾರ್ದನ...
ಕಾರವಾರ: ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಕಾರವಾರಕ್ಕೆ ಬರುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಬಾಳೇಗುಳಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಲೋಕೋಪಯೋಗಿ ಇಲಾಖೆಯ ಸಿದ್ದಾಪುರ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುದುಕಣ್ಣನವರ ಅಪಘಾತದಲ್ಲಿ...
You cannot copy content of this page