ಕಾರ್ಕಳ: ವಿರುದ್ಧ ರಸ್ತೆಗೆ ಸ್ಕೂಟಿ ದಾಟಿಸುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿ, ಸಹಸವಾರ ಗಾಯಗೊಂಡ ಘಟನೆ ಬಜಗೋಳಿಯಲ್ಲಿ ಸಂಭವಿಸಿದೆ. ಮುಡಾರು ಗ್ರಾಮದ ಬಂಜನಾಕ್ಯಾರು ನಿವಾಸಿ ಶೇಖರ್ ದೇವಾಡಿಗ (67) ಮೃತ...
ಮಂಡ್ಯ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಣಾಳು ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ವಿಶಾಲ್ ವರ್ಗೀಸ್ ಜಾರ್ಜ್ (24) ಮೃತ ಯುವಕ. ವಿಶಾಲ್...
ಉಡುಪಿ: ಇಲ್ಲಿನ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ...
ಮಂಗಳೂರು: ಮೀನುಗಾರರೊಬ್ಬರು ಬಲೆಗೆ ಸಿಕ್ಕಿ ನದಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಗರದ ಅಳಿವೆಬಾಗಿಲು ನದಿ ಸಮೀಪ ನಡೆದಿರುವುದು ವರದಿಯಾಗಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ತಿಳಿದುಬಂದಿದೆ. ಇವರು ಅಳಿವೆಬಾಗಿಲಿನ...
ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಬಂಟ್ವಾಳ: ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಝರ್ ನಿಂದಾಗಿ ಯುವಕನೋರ್ವ ಉಸಿರು ಕಟ್ಟಿ ಮೃತಪಟ್ಟಿರುವ ಘಟನೆ ತಾಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಇಸ್ಮಾಯೀಲ್ ಎಂಬವರ ಪುತ್ರ ಇಜಾಝ್ ಅಹ್ಮದ್ (23)...
ಮಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ನಗರದ ಮಂಗಳಾದೇವಿ ಸಮೀಪ ನಡೆದಿದೆ. ಕೊಲ್ಯ ಕಣೀರುತೋಟ ನಿವಾಸಿ ಆಕಾಶ್(34) ಮೃತ ದುರ್ದೈವಿ. ನಿನ್ನೆ ಸಂಜೆ ನಗರದ ಮಂಗಳಾದೇವಿಯ ಸಮೀಪ ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ವೇಳೆ...
ಸೋಮವಾರಪೇಟೆ: ಸೀರೆ ಬಳಸಿ ಜೋಕಾಲಿ ಆಡುತ್ತಿದ್ದ ಇಬ್ಬರು ಮಕ್ಕಳು ಅದೇ ಜೋಕಾಲಿಯಿಂದ ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ಸೋಮವಾರಪೇಟೆ ಪಟ್ಟಣ ಸಮೀಪದ ಗಣಗೂರು ಉಂಜಿಗನ ಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಗ್ರಾಮದ ನಿವಾಸಿ ಕಾರ್ಮಿಕ ರಾಜು...
ಸೋಮವಾರಪೇಟೆ: ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ಬಳಿ ಕಾಡು ಹಂದಿಯೊಂದು ಕೃಷಿಕನಿಗೆ ದಾಳಿ ಮಾಡಿ ಕೃಷಿಕನೋರ್ವ ಮೃತಪಟ್ಟಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ಎಸ್. ಎಲ್.ಪೂವಯ್ಯ ಎಂಬುವರ ಪುತ್ರ ಎಸ್.ಪಿ. ಕುಶಾಲಪ್ಪ(43) ಮೃತಪಟ್ಟ ವ್ಯಕ್ತಿ. ಸೋಮವಾರ ...
ಮಂಗಳೂರು: ರಕ್ತದೊತ್ತಡ ಪರಿಶೀಲನೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರೊಂದಿಗೆ ತೆರಳಿದ್ದ ರಿಕ್ಷಾ ಚಾಲಕ ಯುವಕನೋರ್ವ ಕ್ಷಣಾರ್ಧದಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು ನಗರದಲ್ಲಿ ನಡೆದಿದೆ. ಕುಂಪಲ ಆಶ್ರಯ ಕೊಲನಿ ನಿವಾಸಿ ರಾಜೇಶ್ ರಾವ್ (32) ಹೃದಯಾಘಾತಕ್ಕೆ...
You cannot copy content of this page