ಪುತ್ತೂರು: 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್...
ಉಳ್ಳಾಲ: ಎಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಿನ್ನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್...
ಕೋಲಾರ: ರಾತ್ರಿ ವೇಳೆ ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಶಂಕರ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ನಾಲ್ವರು ಸ್ನೇಹಿತರಾದ...
ಕಾರ್ಕಳ: ಒಡಹುಟ್ಟಿದ ಅಣ್ಣ-ತಮ್ಮ ಒಂದೇ ದಿನ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕಾರ್ಕಳದಲ್ಲಿ ನಿನ್ನೆ ನಡೆದಿದೆ. ಕರಿಯಕಲ್ಲು ನಿವಾಸಿ ರಾಜಾರಾಮ ರಾವ್ (55) ಹಾಗೂ ಗಣೇಶ್ ರಾವ್ (60) ಎಂದು ಗುರುತಿಸಲಾಗಿದೆ. ಜೂ. 14ರ ಮುಂಜಾನೆ...
ಉಡುಪಿ: ನದಿ ದಾಟುವ ವೇಳೆ ಯುವಕನೋರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೈಂದೂರಿನಲ್ಲಿ ನಿನ್ನೆ ನಡೆದಿದೆ. ಮೃತ ಯುವಕನನ್ನು ಬೈಂದೂರು ತಾಲೂಕಿನ ಶಿರೂರು ಗ್ರಾಮದ ನಿವಾಸಿ ಅಬ್ದುಲ್ ರಹೀಮ್(26) ಎಂದು ಗುರುತಿಸಲಾಗಿದೆ. ಕಾರ್ಯನಿಮಿತ್ತ ಮನೆಯ ಸಮೀಪದ...
ಜೆರುಸಲೇಂ:ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್ ಎಂಬ ಮಹಿಳೆ ರಾಕೇಟ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.ಗಾಜಾ ಗಡಿಯಲ್ಲಿ ಹಮಾಸ್ ನಡೆಸಿದ ಮಾರ್ಟರ್ ಶೆಲ್ಲಿಂಗ್ ನಿಂದ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ...
ಕಡಬ: ಸ್ನಾನಕ್ಕೆಂದು ನದಿಗಿಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ...
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳಗಳಲ್ಲಿ, ಮನೆಗಳಿಗೆ ಬರುವ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ರಕ್ಷಿಸುತ್ತಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ನಿವಾಸಿ `ಸ್ನೇಕ್ ಮುಸ್ತಾ’ ಎಂದೇ ಚಿರಪರಿಚಿತರಾಗಿದ್ದ ಎಂ.ಆರ್. ಮುಹಮ್ಮದ್ ಮುಸ್ತಾಫ ಶನಿವಾರ ನಾಗರಹಾವಿನ ಕಡಿತಕ್ಕೆ ಸಿಲುಕಿ...
ಹೊಸದಿಲ್ಲಿ: ಪೊಲೀಸ್ ವಿಶೇಷ ಘಟಕವು ಗುರು ಗ್ರಾಮದಲ್ಲಿ ಕುಖ್ಯಾತ ಕ್ರಿಮಿನಲ್ ಕುಲ್ ದೀಪ್ ಫಝ್ಝಾನನ್ನು ಕಳೆದ ಮಾರ್ಚ್ ನಲ್ಲಿ ಬಂಧಿಸಿತ್ತು. ಆದರೆ ಎರಡು ದಿನಗಳ ಹಿಂದೆ ಈತ ದೆಹಲಿಯ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಮಾರ್ಚ್ 25ರಂದು ಬಾಬಾಸಾಹೇಬ್...
ಖ್ಯಾತ ವರ್ಣ ಚಿತ್ರಕಾರ ಸಾಹಿತಿ ಯು.ಎ ಖಾದರ್ ಇನ್ನಿಲ್ಲ ..! ಕೋಯಿಕ್ಕೋಡ್: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸಾಹಿತಿ ಯು.ಎ.ಖಾದರ್ ಅವರು ಕೋಯಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 85 ವರ್ಷದ ಯು.ಎ.ಖಾದರ್ ಅವರು ಶ್ವಾಸಕೋಶದ ಕಾಯಿಲೆಗೆ...
You cannot copy content of this page