ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ. ಮಂಗಳೂರು : ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು...
ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದ್ದು ಬಹುದಿನಗಳ ಪ್ರಮುಖ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ...
ಬೆಂಗಳೂರು: ಬಿಲ್ಲವ ಸಮಾಜದ ಬಹುಮುಖ್ಯ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿಯನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಸಮುದಾಯದ ಕೂಗಿಗೆ ಕಿವಿಯಾಗಿದೆ. ಬಿಲ್ಲವ, ಈಡಿಗ, ಸಮಾಜದ...
ಮಂಗಳೂರು: ದೊಡ್ಡ ರೀತಿಯಲ್ಲಿ ಬೇಡ. ಕನಿಷ್ಟ ಪಕ್ಷ ಕುಚ್ಚಲಕ್ಕಿ ಭಾಗ್ಯ ಕೂಡಾ ದ.ಕ ಜಿಲ್ಲೆಗೆ ತರಲು ಇವರಿಗೆ ಸಾಧ್ಯವಾಗಲಿಲ್ಲ. ಇವರು ಬೆಂಗಳೂರಿಗೆ ಹೋಗೋದು ಸಿಎಂ ಜೊತೆ ಚರ್ಚಿಸೋದು. ಮಾಧ್ಯಮಗಳಲ್ಲಿ ಹಾಕಿಸೋದು. ಅಲ್ಲಿಗೆ ಜನರು ಕುಚ್ಚಲಕ್ಕಿ ತಿಂದು...
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಘಮಿಸಲಿರುವ ಅವರು ಸಂಜೆ 5 ಗಂಟೆ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಮೂಡಿದೆ. ಸೂಕ್ತ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಕೊರೊನಾದ ಪರಿವರ್ತಿತ ರೂಪದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....
ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳು ಪತ್ತೆ, ಶಿರಾಡಿಗೆ ವಾರದೊಳಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ..! ಮಂಗಳೂರು: ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳನ್ನು ಪತ್ತೆ ಹಚ್ಚಲಾಗಿದ್ದು ಅವುಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ...
ಮುಂಬೈ: ಕರ್ನಾಟಕ-ಮಹಾರಾಷ್ಟ್ರ ನಡುವೆ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಮುಂಬೈ ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪೋಸ್ಟರ್ಗೆ ಕಪ್ಪು ಮಸಿ ಬಳಿದು ಅವಮಾನ ಮಾಡಿರುವ ಪ್ರಸಂಗ ನಡೆದಿದೆ. ಎರಡೂ ರಾಜ್ಯಗಳ...
ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯದ ಮಧ್ಯೆ ಗಡಿ ವಿವಾದ ಮುಂದುವರೆಯುತ್ತಲೇ ಇದೆ, ಇದರ ಮಧ್ಯೆ ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕಟುವಾಗಿ ಹೇಳಿದ್ದಾರೆ....
ಚಿತ್ರದುರ್ಗ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ- ಮಗ- ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದ ಹಿರಿಯೂರು ತಾಲೂಕು ಕಚೇರಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ...
You cannot copy content of this page