ಮಂಗಳೂರು: 90 ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದ ನಾಲ್ಕು ಮಂದಿಯ ಬರ್ಬರ ಕೊಲೆ ಪ್ರಕರಣದ ಅರೋಪಿ ವಾಮಜೂರು ಪ್ರವೀಣ್ ಕುಮಾರ್ (62)ನನ್ನು ಈ ವರ್ಷ ಭಾರತದ...
ನವದೆಹಲಿ: ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ಸದ್ಯ ಇದರ ವಿಚಾರಣೆ ನ್ಯಾಯಮೂರ್ತಿಗಳ ಅನಾರೋಗ್ಯದಿಂದಾಗಿ ವಿಳಂಬವಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲೆ...
ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು...
ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಹಿಜಾಬ್ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು...
ನವದೆಹಲಿ: ನ್ಯಾಯಧೀಶರ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ. ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ...
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ...
ಉಡುಪಿ: ಲೌಡ್ ಸ್ಪೀಕರ್ ನಿಯಮ ಹಿಂದೂ ಧರ್ಮೀಯರಿಗೂ ಅನ್ವಯಿಸುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಇರಬೇಕು. ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಕೂಡಾ ಇದನ್ನು ಅನುಸರಿಸಬೇಕು. ಸುಪ್ರೀಂ ಕೋರ್ಟ್ ಒಂದು ವರ್ಗ, ಒಂದು ಸಮಾಜಕ್ಕೆ ಆದೇಶ...
ನವದೆಹಲಿ: ‘ದ್ವೇಷ ಭಾಷಣಗಳನ್ನು ತಡೆಯುವ ಸಂಬಂಧ ನ್ಯಾಯಾಲಯ ಮಾರ್ಗಸೂಚಿಗಳನ್ನು ನೀಡಿದ್ದರೂ, ಇಂಥ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಲೇ ಇವೆ. ಅದನ್ನು ತಡೆಯಲು ಅಗತ್ಯ ಕ್ರಮಗಳನ್ನು ಯಾಕೆ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಈ...
ನವದೆಹಲಿ: ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದ ಜಹಾಂಗಿರ್ಪುರಿಯಲ್ಲಿ ಉತ್ತರ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೋಮು ಘರ್ಷಣೆಗೆ ಕಾರಣವಾಗಿರುವ...
You cannot copy content of this page