ಸುಳ್ಯ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ಅರಂಬೂರಿನ ಪಾಲಡ್ಕದಲ್ಲಿ ನಡೆದಿದೆ. ಪದ್ಮನಾಭ ಮೃತಪಟ್ಟ ಶಿಕ್ಷಕ. ಪದ್ಮನಾಭ ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್...
ಸುಳ್ಯ: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನ್ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದೆ. ಅದೇ ರೀತಿ ಫೆ.22 ರಂದು...
ಸುಳ್ಯ: ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಎರಡು ತಿಂಗಳ ಮರಿಯಾನೆಯೊಂದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಪತ್ತೆಯಾಗಿದೆ. ಮಂಡೆಕೋಲು ಗ್ರಾಮದ ಕನ್ಯಾನ ಎಂಬಲ್ಲಿ ಈ ಮರಿಯಾನೆ ಪತ್ತೆಯಾಗಿದ್ದು, ಸದ್ಯ ಅರಣ್ಯ ಅಧಿಕಾರಿಗಳ ಸುಪರ್ಧಿಯಲ್ಲಿದೆ. ಮಾಹಿತಿ ಪಡೆದು...
ಸುಳ್ಯ: ಸುಳ್ಯ ಸಂಪಾಜೆ ಗ್ರಾಮದ ಬಂಟೋಡಿ ಕಿಲಾರ್, ನೆಲ್ಲಿಕುಮೆರಿ ಬೈಲೆ ಪರಿಸರದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದೆ. ಕಾಡಾನೆಗಳ ಹಿಂಡು ಪದೇ ಪದೇ ನಾಡಿಗೆ ಬಂದು ಕೃಷಿ ಹಾನಿ ಮಾಡುತಿದೆ. ಬಂಟೋಡಿ ಭಾಗದಲ್ಲಿ ವ್ಯಾಪಕವಾಗಿ ಹಾನಿ ಮಾಡಿದೆ....
ಸುಳ್ಯ: ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ...
ಮಂಗಳೂರು: ರಾಜ್ಯದಾದ್ಯಂತ ಕೊರೊನಾ ಸೋಂಕು ಮತ್ತೆ ದಾಂಗುಡಿ ಇಡುವ ಸಾಧ್ಯತೆಗಳು ನಿಚ್ಚಳವಾಗಿದ್ದು, ಇದೀಗ ಮತ್ತೆ ಆತಂಕ ಕಾಡತೊಡಗಿದೆ. ಗಡಿ ಭಾಗ ಕೇರಳದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಗಡಿಭಾಗದ ಪಕ್ಕದ ಜಿಲ್ಲೆ ದಕ್ಷಿಣ...
ಸುಳ್ಯ: ಬಳ್ಪ ಕಮಿಲ ಕ್ರಾಸ್ ಸಮೀಪದ ಕಾಡಿನ ರಸ್ತೆ ಬದಿಯಲ್ಲಿ 30ಕ್ಕೂ ಅಧಿಕ ಮಂಗಗಳ ಮೃತದೇಹವು ಎಸೆದಿರುವುದು ಪತ್ತೆಯಾಗಿದೆ. ಮಂಗಗಳ ಮಾರಣಹೋಮವು ಜನರಲ್ಲಿ ಅಚ್ಚರಿ ಮೂಡಿಸಿದೆ. ರಸ್ತೆ ಬದಿಯಲ್ಲಿ ಎಸೆದವರ ವಿರುದ್ಧ ಅರಣ್ಯ ಇಲಾಖೆಯವರು ಕನೂನು...
ಪುತ್ತೂರು: ಲೋಕಸಭೆಯ ಕಲಾಪದಲ್ಲಿ ನಡೆಯುವ ಚರ್ಚೆಗಳನ್ನು ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್ ಇಂಟಪ್ರಿಟರ್ ಹುದ್ದೆಗಳಿಗೆ ಸಂಬಂಧಿಸಿ ಕನ್ನಡ ಭಾಷಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ...
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ. ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು...
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ. ನವೀನ್ ಕುಮಾರ್ ಮಂಗಳವಾರ ರಾತ್ರಿ...
You cannot copy content of this page