Baindooru1 year ago
ಬೈಂದೂರು- ಬಿಜೂರು ರೈಲ್ವೇ ಸೇತುವೆಯಲ್ಲಿ ಸಿಲುಕಿದ ಹಸುವಿನ ರಕ್ಷಣೆ
ಉಡುಪಿ: ಆಹಾರವನ್ನು ಹುಡುಕಿಕೊಂಡು ಹೋಗಿ ರೈಲ್ವೆ ಸೇತುವೆ ಮೇಲ್ಭಾಗದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ಹಸುವನ್ನು ಕಾರ್ಯಾಚರಣೆ ಮಾಡಿ ರಕ್ಷಿಸಲಾಗಿದೆ. ಬೈಂದೂರು-ಬೀಜೂರು ಮಧ್ಯದಲ್ಲಿ ಸಿಗುವ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಹುಲ್ಲು ಮೇಯುತ್ತಾ ರೈಲ್ವೆ ಬ್ರಿಜ್...